INDvWI ಏಕದಿನ; ಆರಂಭಿಕನಾಗಿ ಡೆಬ್ಯು ಮಾಡ್ತಾರಾ ಕನ್ನಡಿಗ ಮಯಾಂಕ್?

ಚೆನ್ನೈ(ಡಿ.14): ವೆಸ್ಟ್ ಇಂಡೀಸ್ ವಿರುದ್ಧದ ಟಿ20  ಸರಣಿ ಗೆದ್ದ  ಭಾರತ, ಇದೀಗ ಏಕದಿನ ಸರಣಿಗೆ ಸಜ್ಜಾಗಿದೆ. ನಾಳೆಯಿಂದ(ಡಿ.15) ಏಕದಿನ ಸರಣಿ ಆರಂಭವಾಗಲಿದೆ. ಮೊದಲ ಪಂದ್ಯಕ್ಕೆ ಚೆನ್ನೈ ಅತಿಥ್ಯ ವಹಿಸಿದೆ. ಈ ಪಂದ್ಯಕ್ಕೆ ಪ್ಲೇಯಿಂಗ್ ಇಲೆವೆನ್ ಆಯ್ಕೆ ತಲೆನೋವಾಗಿದೆ. ಕಾರಣ ಒಂದೊಂದು ಸ್ಥಾನಕ್ಕೆ ಇಬ್ಬಿಬ್ಬರು ಪೈಪೋಟಿ ನಡೆಸುತ್ತಿದ್ದಾರೆ.

First Published Dec 14, 2019, 12:32 PM IST | Last Updated Dec 14, 2019, 12:32 PM IST

ಚೆನ್ನೈ(ಡಿ.14): ವೆಸ್ಟ್ ಇಂಡೀಸ್ ವಿರುದ್ಧದ ಟಿ20  ಸರಣಿ ಗೆದ್ದ  ಭಾರತ, ಇದೀಗ ಏಕದಿನ ಸರಣಿಗೆ ಸಜ್ಜಾಗಿದೆ. ನಾಳೆಯಿಂದ(ಡಿ.15) ಏಕದಿನ ಸರಣಿ ಆರಂಭವಾಗಲಿದೆ. ಮೊದಲ ಪಂದ್ಯಕ್ಕೆ ಚೆನ್ನೈ ಅತಿಥ್ಯ ವಹಿಸಿದೆ. ಈ ಪಂದ್ಯಕ್ಕೆ ಪ್ಲೇಯಿಂಗ್ ಇಲೆವೆನ್ ಆಯ್ಕೆ ತಲೆನೋವಾಗಿದೆ. ಕಾರಣ ಒಂದೊಂದು ಸ್ಥಾನಕ್ಕೆ ಇಬ್ಬಿಬ್ಬರು ಪೈಪೋಟಿ ನಡೆಸುತ್ತಿದ್ದಾರೆ.

Video Top Stories