ಇಬ್ಬರಿಗೆ ಶಾಕ್, ಮತ್ತೊಬ್ಬನಿಗೆ ಬಂಪರ್; ಇದು ಟೀಂ ಇಂಡಿಯಾ ಕ್ರಿಕೆಟಿಗರ ಕಥೆ

ವೆಸ್ಟ್ ಇಂಡೀಸ್ ವಿರುದ್ಧ ಮಿಂಚಿ ತನ್ನ ಸ್ಥಾನ ಭದ್ರಪಡಿಸಿಕೊಳ್ಳುವ ಕನಸು ಕಾಣುತ್ತಿದ್ದ ಧವನ್ ಇದೀಗ ಗಾಯದ ಸಮಸ್ಯೆಯಿಂದಾಗಿ ತಂಡದಿಂದ ಹೊರಬಿದ್ದಿದ್ದಾರೆ. ಇವರ ಸ್ಥಾನಕ್ಕೆ ಕೇರಳದ ಪ್ರತಿಭಾನ್ವಿತ ವಿಕೆಟ್ ಕೀಪರ್ ಬ್ಯಾಟ್ಸ್’ಮನ್ ಸಂಜು ಸ್ಯಾಮ್ಸನ್’ಗೆ ಅದೃಷ್ಟ ಹುಡುಕಿಕೊಂಡು ಬಂದಿದೆ. 

First Published Nov 28, 2019, 5:11 PM IST | Last Updated Nov 28, 2019, 5:11 PM IST

ಬೆಂಗಳೂರು[ನ.28]: ಕ್ರಿಕೆಟ್’ನಲ್ಲಿ ಪ್ರತಿಭೆ ಜತೆಗೆ ಅದೃಷ್ಟವೂ ಬೇಕು ಎನ್ನುವ ಮಾತಿದೆ. ಕಳಪೆ ಫಾರ್ಮ್’ನಿಂದ ಬಳಲುತ್ತಿದ್ದ ಶಿಖರ್ ಧವನ್ ಅದೃಷ್ಟ ಕೈಕೊಟ್ಟಿದ್ದರೆ, ಕೇರಳ ಕ್ರಿಕೆಟಿಗನಿಗೆ ಜಾಕ್ ಪಾಟ್ ಹೊಡೆದಿದೆ.

ICC ರ‍್ಯಾಂಕಿಂಗ್‌ ಪ್ರಕಟ; ಟಾಪ್ 10 ಪಟ್ಟಿಯಲ್ಲಿ ಮಯಾಂಕ್ ಅಗರ್ವಾಲ್!

ವೆಸ್ಟ್ ಇಂಡೀಸ್ ವಿರುದ್ಧ ಮಿಂಚಿ ತನ್ನ ಸ್ಥಾನ ಭದ್ರಪಡಿಸಿಕೊಳ್ಳುವ ಕನಸು ಕಾಣುತ್ತಿದ್ದ ಧವನ್ ಇದೀಗ ಗಾಯದ ಸಮಸ್ಯೆಯಿಂದಾಗಿ ತಂಡದಿಂದ ಹೊರಬಿದ್ದಿದ್ದಾರೆ. ಇವರ ಸ್ಥಾನಕ್ಕೆ ಕೇರಳದ ಪ್ರತಿಭಾನ್ವಿತ ವಿಕೆಟ್ ಕೀಪರ್ ಬ್ಯಾಟ್ಸ್’ಮನ್ ಸಂಜು ಸ್ಯಾಮ್ಸನ್’ಗೆ ಅದೃಷ್ಟ ಹುಡುಕಿಕೊಂಡು ಬಂದಿದೆ. 

ಸಂಜು ಸ್ಯಾಮ್ಸನ್‌ಗೆ ಸ್ಥಾನ: ಕೊನೆಗೂ ಖುಷಿಯಾದ ಫ್ಯಾನ್ಸ್..!

ಇನ್ನು ಇದರ ಜತೆಗೆ ಮತ್ತೊಬ್ಬ ವಿಕೆಟ್ ಕೀಪರ್ ಬ್ಯಾಟ್ಸ್’ಮನ್ ವೃದ್ದಿಮಾನ್ ಸಾಹ ಕೂಡಾ ಶಸ್ತ್ರ ಚಿಕಿತ್ಸೆಗೆ ರೆಡಿಯಾಗಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...   
 
Video Top Stories