Asianet Suvarna News Asianet Suvarna News

ಟೀಂ ಇಂಡಿಯಾದ ತ್ರಿಮೂರ್ತಿಗಳು ಕಮ್‌ಬ್ಯಾಕ್ ಮಾಡೋದು ಯಾವಾಗ..?

ದಕ್ಷಿಣ ಆಫ್ರಿಕಾ ವಿರುದ್ಧ ಸರಣಿಗೂ ಮುನ್ನ ಫಿಟ್‌ ಆಗಲು ಮೂವರು ಕ್ರಿಕೆಟಿಗರು ಸಾಕಷ್ಟು ಬೆವರು ಹರಿಸುತ್ತಿದ್ದಾರೆ. ಅಷ್ಟಕ್ಕೂ ಯಾರು ಆ ಆಟಗಾರರು? ಏನಿವರ ಕತೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ 

ನವದೆಹಲಿ(ಫೆ.26): ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿ ಮುಕ್ತಾಯವಾಗುತ್ತಿದ್ದಂತೆ, ಟೀಂ ಇಂಡಿಯಾ ತವರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯಾಡಲಿದೆ. ಈ ಸರಣಿ ವೇಳೆಗೆ ಟೀಂ ಇಂಡಿಯಾದ ಮೂವರು ಆಟಗಾರರು ತಂಡ ಕೂಡಿಕೊಳ್ಳುವ ಸಾಧ್ಯತೆಯಿದೆ.

ಕಳೆದೊಂದು ದಶಕದಿಂದ ಭಾರತದ ಸೋಲು-ಗೆಲುವು ನಿರ್ಧರಿಸುತ್ತಿದ್ದಾನೆ ಆ ಒಬ್ಬ ಆಟಗಾರ..!

ಹೌದು, ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಇಶಾಂತ್ ಶರ್ಮಾ, ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಭರ್ಜರಿಯಾಗಿಯೇ ಕಮ್‌ಬ್ಯಾಕ್ ಮಾಡಿದ್ದಾರೆ. ಅದೇ ರೀತಿ ಕಮ್‌ಬ್ಯಾಕ್ ಮೂವರು ಟೀಂ ಇಂಡಿಯಾ ಕ್ರಿಕೆಟಿಗರು ಎದುರು ನೋಡುತ್ತಿದ್ದಾರೆ.

ಇಂಡೋ-ಪಾಕ್ ಸರಣಿ ನಡೆಯದಿರಲು ಮೋದಿ ಕಾರಣವೆಂದ ಅಫ್ರಿದಿ..!

ದಕ್ಷಿಣ ಆಫ್ರಿಕಾ ವಿರುದ್ಧ ಸರಣಿಗೂ ಮುನ್ನ ಫಿಟ್‌ ಆಗಲು ಮೂವರು ಕ್ರಿಕೆಟಿಗರು ಸಾಕಷ್ಟು ಬೆವರು ಹರಿಸುತ್ತಿದ್ದಾರೆ. ಅಷ್ಟಕ್ಕೂ ಯಾರು ಆ ಆಟಗಾರರು? ಏನಿವರ ಕತೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ