
IPL 2025: ಕೋಲ್ಕತಾದಲ್ಲೇ ಕೆಕೆಆರ್‌ಗೆ ಸೋಲುಣಿಸುತ್ತಾ ಆರ್‌ಸಿಬಿ?
2025ರ ಐಪಿಎಲ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿಂದು ಆರ್‌ಸಿಬಿ ಹಾಗೂ ಕೆಕೆಆರ್ ತಂಡಗಳು ಮುಖಾಮುಖಿಯಾಗುತ್ತಿವೆ. ಹಾಲಿ ಚಾಂಪಿಯನ್ ಕೆಕೆಆರ್ ಎದುರು ಆರ್‌ಸಿಬಿ ತಂಡವು ಶುಭಾರಂಭ ಮಾಡುತ್ತಾ ಕಾದು ನೋಡಬೇಕಿದೆ.
ಬಹುನಿರೀಕ್ಷಿತ 18ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ಹಾಗೂ ನಮ್ಮ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿವೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನ ಆತಿಥ್ಯ ವಹಿಸಿದೆ. ಈ ಪಂದ್ಯದ ವಿಶ್ಲೇಷಣೆ ಇಲ್ಲಿದೆ ನೋಡಿ
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ