ನಾಯಕ ಕೊಹ್ಲಿ ಮೆಚ್ಚಿಸಲು, ಧೋನಿಯನ್ನು ತೆಗಳಿದ ಇಶಾಂತ್!

ಟೀಂ ಇಂಡಿಯಾ ವೇಗಿ ಇಶಾಂತ್ ಶರ್ಮಾ ಟೀಂ ಇಂಡಿಯಾ ಟೆಸ್ಟ್ ತಂಡದ ಖಾಯಂ ಸದಸ್ಯ. ಕೊಹ್ಲಿ ನಾಯಕತ್ವದಡಿಯಲ್ಲಿ ಆಡುತ್ತಿರುವ ಇಶಾಂತ್ ಶರ್ಮಾ ಇದೀಗ ಹೆಚ್ಚಿನ ಅವಕಾಶಕ್ಕಾಗಿ ಮಾಜಿ ನಾಯಕ ಎಂ.ಎಸ್.ಧೋನಿ ತೆಗಳಿದ್ದಾರೆ. ಈ ಮೂಲಕ ಕೊಹ್ಲಿಯನ್ನು ಮೆಚ್ಚಿಸಲು ಹೊರಟಿದ್ದಾರೆ. 
 
First Published Dec 31, 2019, 6:30 PM IST | Last Updated Dec 31, 2019, 6:30 PM IST

ಟೀಂ ಇಂಡಿಯಾ ವೇಗಿ ಇಶಾಂತ್ ಶರ್ಮಾ ಟೀಂ ಇಂಡಿಯಾ ಟೆಸ್ಟ್ ತಂಡದ ಖಾಯಂ ಸದಸ್ಯ. ಕೊಹ್ಲಿ ನಾಯಕತ್ವದಡಿಯಲ್ಲಿ ಆಡುತ್ತಿರುವ ಇಶಾಂತ್ ಶರ್ಮಾ ಇದೀಗ ಹೆಚ್ಚಿನ ಅವಕಾಶಕ್ಕಾಗಿ ಮಾಜಿ ನಾಯಕ ಎಂ.ಎಸ್.ಧೋನಿ ತೆಗಳಿದ್ದಾರೆ. ಈ ಮೂಲಕ ಕೊಹ್ಲಿಯನ್ನು ಮೆಚ್ಚಿಸಲು ಹೊರಟಿದ್ದಾರೆ. 
 
Video Top Stories