Asianet Suvarna News Asianet Suvarna News

ತಂಡಕ್ಕೆ ಮರಳುತ್ತಿದ್ದಾರೆ ಯಶಸ್ವಿ ವೇಗಿ ಜಸ್ಪ್ರೀತ್ ಬುಮ್ರಾ!

ಮುಂಬೈ(ಡಿ.14): ಟೀಂ ಇಂಡಿಯಾದ ಯಶಸ್ವಿ ವೇಗಿ ಜಸ್ಪ್ರೀತ್ ಬುಮ್ರಾ ಇಂಜುರಿಯಿಂದ ಚೇತರಿಸಿಕೊಂಡಿದ್ದಾರೆ. ಕಳೆದ 3 ತಿಂಗಳನಿಂದ ತಂಡದಿಂದ ದೂರ ಉಳಿದಿರುವ ಬುಮ್ರಾ, ಇದೀಗ ಸಂಪೂರ್ಣ ಫಿಟ್ ಆಗಿದ್ದು, ತಂಡಕ್ಕೆ ಮರಳಲಿದ್ದಾರೆ.

First Published Dec 14, 2019, 12:18 PM IST | Last Updated Dec 14, 2019, 12:18 PM IST

ಮುಂಬೈ(ಡಿ.14): ಟೀಂ ಇಂಡಿಯಾದ ಯಶಸ್ವಿ ವೇಗಿ ಜಸ್ಪ್ರೀತ್ ಬುಮ್ರಾ ಇಂಜುರಿಯಿಂದ ಚೇತರಿಸಿಕೊಂಡಿದ್ದಾರೆ. ಕಳೆದ 3 ತಿಂಗಳನಿಂದ ತಂಡದಿಂದ ದೂರ ಉಳಿದಿರುವ ಬುಮ್ರಾ, ಇದೀಗ ಸಂಪೂರ್ಣ ಫಿಟ್ ಆಗಿದ್ದು, ತಂಡಕ್ಕೆ ಮರಳಲಿದ್ದಾರೆ.

ಇದನ್ನೂ ನೋಡಿ: ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಹಾರ್ದಿಕ್ ಪಾಂಡ್ಯ!

ಈಗಾಗಲೇ ಅಭ್ಯಾಸ ಆರಂಭಿಸಿರುವ ಬುಮ್ರಾ, ನಾಯಕ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾಗೆ ನೆಟ್ಸ್ ಬೌಲಿಂಗ್ ಮಾಡಿದ್ದಾರೆ. 

Video Top Stories