Asianet Suvarna News Asianet Suvarna News

ಟೀಂ ಇಂಡಿಯಾದ 1 ಸ್ಥಾನಕ್ಕೆ ಕನ್ನಡಿಗರಿಬ್ಬರ ಫೈಟ್!

ಟೀಂ ಇಂಡಿಯಾದಲ್ಲಿ ಒಂದು ಸ್ಥಾನಕ್ಕೆ ಕನ್ನಡಿಗರಿಬ್ಬರು ಹೋರಾಟ ನಡೆಸುತ್ತಿದ್ದಾರೆ. ಈ ಪೈಪೋಟಿ ಆರಂಭವಾಗಿದ್ದು ಶಿಖರ್ ಧವನ್ ಇಂಜುರಿಯಾಗಿ ತಂಡದಿಂದ ಹೊರಬಿದ್ದಾಗ. ಧವನ್ ಬದಲು ಕನ್ನಡಿಗ ಮಯಾಂಕ್ ಅಗರ್ವಾಲ್ ವೆಸ್ಟ್ ಇಂಡೀಸ್ ವಿರುದ್ದ ಏಕದಿನ ಸರಣಿಗೆ ಆಯ್ಕೆಯಾಗಿದ್ದಾರೆ. ಈ ಆಯ್ಕೆ ಮತ್ತೊರ್ವ ಕನ್ನಡಿಗನಲ್ಲಿ ನಡುಕ ಹುಟ್ಟಿಸಿದೆ.
 

First Published Dec 12, 2019, 1:14 PM IST | Last Updated Dec 12, 2019, 4:56 PM IST

ಮುಂಬೈ(ಡಿ.12) ಟೀಂ ಇಂಡಿಯಾದಲ್ಲಿ ಒಂದು ಸ್ಥಾನಕ್ಕೆ ಕನ್ನಡಿಗರಿಬ್ಬರು ಹೋರಾಟ ನಡೆಸುತ್ತಿದ್ದಾರೆ. ಈ ಪೈಪೋಟಿ ಆರಂಭವಾಗಿದ್ದು ಶಿಖರ್ ಧವನ್ ಇಂಜುರಿಯಾಗಿ ತಂಡದಿಂದ ಹೊರಬಿದ್ದಾಗ. ಧವನ್ ಬದಲು ಕನ್ನಡಿಗ ಮಯಾಂಕ್ ಅಗರ್ವಾಲ್ ವೆಸ್ಟ್ ಇಂಡೀಸ್ ವಿರುದ್ದ ಏಕದಿನ ಸರಣಿಗೆ ಆಯ್ಕೆಯಾಗಿದ್ದಾರೆ. ಈ ಆಯ್ಕೆ ಮತ್ತೊರ್ವ ಕನ್ನಡಿಗನಲ್ಲಿ ನಡುಕ ಹುಟ್ಟಿಸಿದೆ.

ಇದನ್ನೂ ಓದಿ: ರೋಹಿತ್ ಶರ್ಮಾ ಅಬ್ಬರಕ್ಕೆ ಹಲವು ದಾಖಲೆ ಪುಡಿ ಪುಡಿ!

ಟೆಸ್ಟ್ ಮಾದರಿಯಲ್ಲಿ ಉತ್ತಮ ಪ್ರದರ್ಶನ ನೀಡಿರುವ ಮಯಾಂಕ್ ಅಗರ್ವಾಲ್, ಇದೀಗ ಏಕದಿನದಲ್ಲೂ ಮಿಂಚಲು ಸಜ್ಜಾಗಿದ್ದಾರೆ. ಇದೀಗ 1 ಸ್ಥಾನಕ್ಕಾಗಿ ಕನ್ನಡಿಗರಿಬ್ಬರೇ ಹೋರಾಡುವಂತಾಗಿದೆ.

ಡಿಸೆಂಬರ್ 12ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Video Top Stories