ಶಿಖರ್ ಧವನ್ ಇಂಜುರಿಯಿಂದ ಯಾರಿಗೆಲ್ಲಾ ಲಾಭ? ಆರಂಭಿಕ ಸ್ಥಾನಕ್ಕೆ ಪೈಪೋಟಿ!

ಟೀಂ ಇಂಡಿಯಾ ಆರಂಭಿಕ ಶಿಖರ್ ಧವನ್ ಇಂಜುರಿ ಕಾರಣದಿಂದ ನ್ಯೂಜಿಲೆಂಡ್ ಪ್ರವಾಸದಿಂದ ಹೊರಬಿದ್ದಿದ್ದಾರೆ. ಧವನ್ ತಂಡದಿಂದ ಹೊರಬಿದ್ದ ಕಾರಣ, ಕನ್ನಡಿಗ ಕೆಎಲ್ ರಾಹುಲ್ ಆರಂಭಿಕ ಸ್ಥಾನ ಖಚಿತಗೊಂಡಿದೆ. ಇದರ ಜೊತೆಗೆ ಇನ್ನು ಕೆಲವರು ಆರಂಭಿಕ ಸ್ಥಾನಕ್ಕೆ ಪೈಪೋಟಿ ನಡೆಸುತ್ತಿದ್ದಾರೆ.

Share this Video
  • FB
  • Linkdin
  • Whatsapp

ಆಕ್ಲೆಂಡ್(ಜ.22): ಟೀಂ ಇಂಡಿಯಾ ಆರಂಭಿಕ ಶಿಖರ್ ಧವನ್ ಇಂಜುರಿ ಕಾರಣದಿಂದ ನ್ಯೂಜಿಲೆಂಡ್ ಪ್ರವಾಸದಿಂದ ಹೊರಬಿದ್ದಿದ್ದಾರೆ. ಧವನ್ ತಂಡದಿಂದ ಹೊರಬಿದ್ದ ಕಾರಣ, ಕನ್ನಡಿಗ ಕೆಎಲ್ ರಾಹುಲ್ ಆರಂಭಿಕ ಸ್ಥಾನ ಖಚಿತಗೊಂಡಿದೆ. ಇದರ ಜೊತೆಗೆ ಇನ್ನು ಕೆಲವರು ಆರಂಭಿಕ ಸ್ಥಾನಕ್ಕೆ ಪೈಪೋಟಿ ನಡೆಸುತ್ತಿದ್ದಾರೆ.

ಇದನ್ನೂ ಓದಿ: ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ, ಎಂಎಸ್ ಧೋನಿ ಇದ್ದಾರಾ?

ಇಂಜುರಿ ಶಿಖರ್ ಧವನ್ ಕರಿಯರ್‌ಗೆ ತೊಡಕಾಗುವ ಸಾಧ್ಯತೆ ಹೆಚ್ಚಿದೆ. ಆದರೆ ಧವನ್ ಇಂಜುರಿ ಹಲವರಿಗೆ ಲಾಭ ತಂದಿದೆ. 

Related Video