Asianet Suvarna News Asianet Suvarna News

ರಾಜ್‌ಕೋಟ್ ಪಂದ್ಯದ ಬಳಿಕ ಕೆಎಲ್ ರಾಹುಲ್‌ಗೆ ಹೊಸ ಜವಾಬ್ದಾರಿ?

ರಾಜ್‌ಕೋಟ್(ಜ.18): ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ ಕನ್ನಡಿಗ ಕೆಎಲ್ ರಾಹುಲ್‌ಗೆ ಹೊಸ ಜವಾಬ್ದಾರಿ ನೀಡಿದೆ. ವಿಕೆಟ್ ಕೀಪಿಂಗ್ ಜವಾಬ್ದಾರಿ ನಿರ್ವಹಿಸುತ್ತಿರುವ ಕೆಎಲ್ ರಾಹುಲ್ ಇದೀಗ ದಿಗ್ಗಜ ರಾಹುಲ್ ದ್ರಾವಿಡ್ ನಿಭಾಯಿಸಿದ ಜವಾಬ್ದಾರಿಗಳನ್ನು ನಿಭಾಯಿಸಲು ಸಜ್ಜಾಗಿದ್ದಾರೆ.
 
ಆಸೀಸ್ ಲೆಕ್ಕಾಚಾರ ಉಲ್ಟಾ ಮಾಡಿದ ಮೊಹಮ್ಮದ್ ಶಮಿ-ಕುಲ್ದೀಪ್!

Video Top Stories