ಎಬಿ ಡಿವಿಲಿಯರ್ಸ್ ಮಿ.360 ಆಟ ನೆನಪಿಸಿದ ಕನ್ನಡಿಗ ರಾಹುಲ್

ಇದೀಗ ಕನ್ನಡಿಗ ಕೆ.ಎಲ್. ರಾಹುಲ್ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗನ ಬ್ಯಾಟಿಂಗ್ ನೆನಪಿಸುವಂತೆ ಇನಿಂಗ್ಸ್ ಕಟ್ಟುತ್ತಿದ್ದಾರೆ. ಇದರ ಜತೆಗೆ ವಿಕೆಟ್ ಕೀಪಿಂಗ್‌ನಲ್ಲೂ ಯಶಸ್ವಿಯಾಗುತ್ತಿದ್ದಾರೆ.

First Published Jan 27, 2020, 2:24 PM IST | Last Updated Jan 27, 2020, 2:24 PM IST

ಆಕ್ಲೆಂಡ್(ಜ.27): ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಬ್ಯಾಟಿಂಗ್ ಮೆಚ್ಚದವರೇ ಇಲ್ಲ ಎನ್ನಬಹುದು. ವಿಭಿನ್ನ ಬ್ಯಾಟಿಂಗ್ ಮೂಲಕ ಎಬಿಡಿ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದಾರೆ.

ಇಲ್ಲಿದೆ ನೋಡಿ ಇಂಡೋ-ಕಿವೀಸ್ 2ನೇ ಟಿ20 ಪಂದ್ಯದ ಹೈಲೈಟ್ಸ್

ಇದೀಗ ಕನ್ನಡಿಗ ಕೆ.ಎಲ್. ರಾಹುಲ್ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗನ ಬ್ಯಾಟಿಂಗ್ ನೆನಪಿಸುವಂತೆ ಇನಿಂಗ್ಸ್ ಕಟ್ಟುತ್ತಿದ್ದಾರೆ. ಇದರ ಜತೆಗೆ ವಿಕೆಟ್ ಕೀಪಿಂಗ್‌ನಲ್ಲೂ ಯಶಸ್ವಿಯಾಗುತ್ತಿದ್ದಾರೆ.

ಕಡಲೂರಿಗೆ ಮುತ್ತಾದ ರಾಹುಲ್, ಯಶಸ್ಸಿನ ಹಿಂದಿವೆ ನೂರಾರು ಸವಾಲ್

ಹೌದು, ರಾಹುಲ್ ಶಾಟ್ ಸೆಲೆಕ್ಷನ್ ಅಧ್ಬುತವಾಗಿದ್ದು, ಎಬಿಡಿ 360 ಬ್ಯಾಟಿಂಗ್ ನೆನಪಿಸುತ್ತಿದೆ. ನ್ಯೂಜಿಲೆಂಡ್ ವಿರುದ್ಧದ ಮೊದಲೆರಡು ಪಂದ್ಯಗಳಲ್ಲಿ ರಾಹುಲ್ ಆಕರ್ಷಕ ಅರ್ಧಶತಕ ಸಿಡಿಸುವುದರ ಜತೆಗೆ ಅಪರೂಪದ ದಾಖಲೆಯನ್ನು ತಮ್ಮ ಹೆಸರಿಗೆ ಬರೆಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತಾದ ವಿವರ ಇಲ್ಲಿದೆ.

ವಿಕೆಟ್‌ ಕೀಪಿಂಗ್ ಬ್ಯಾಟ್ಸ್‌ಮನ್ ಆಗಿ ಯಾರೂ ಮಾಡದ ದಾಖಲೆ ನಿರ್ಮಿಸಿದ ಕೆ.ಎಲ್.ರಾಹುಲ್..!