ಚೀಯರ್‌ಲೀಡರ್ ಮೂಲಕ ಹನಿ ಟ್ರ್ಯಾಪ್; KPL ಫಿಕ್ಸಿಂಗ್ ವಿಚಾರಣೆಯಲ್ಲಿ ಬಯಲು!
ಕೆಪಿಎಲ್ ಫಿಕ್ಸಿಂಗ್ ತನಿಖೆಯಿಂದ ಸ್ಫೋಟಕ ಮಾಹಿತಿ ಹೊರಬರುತ್ತಿದೆ. ಇದೀಗ ತಂಡದ ಚೀಯರ್‌ಲೀಡರ್ಸ್‌ನ್ನು ಕರೆಸಿರುವ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇದೇ ಚೀಯರ್‌ಲೀಡರ್ ಮೂಲಕ ಹನಿಟ್ರಾಪ್ ಮಾಡಲಾಗುತ್ತಿತ್ತು ಅನ್ನೋ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ