Asianet Suvarna News Asianet Suvarna News

KPL ವೇಳೆ ನಾಲ್ವರು ಬುಕ್ಕಿಗಳಿಂದ ಮ್ಯಾಚ್ ಫಿಕ್ಸಿಂಗ್..!

ಇನ್ನು ವಿಚಾರಣೆ ವೇಳೆ ಸ್ಫೋಟಕ ಮಾಹಿತಿಗಳು ಹೊರಬಿದ್ದಿದ್ದು, ನಾಲ್ವರು ಬುಕ್ಕಿಗಳು ಮ್ಯಾಚ್ ಫಿಕ್ಸಿಂಗ್ ನಡೆಸಿರುವ ಸ್ಫೋಟಕ ಮಾಹಿತಿ ಬಯಲಾಗಿದೆ. ಆ ನಾಲ್ವರು ಬುಕ್ಕಿಗಳು ಇದೀಗ ವಿದೇಶಗಳಿಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ.

 

ಬೆಂಗಳೂರು[ನ.04]: ಕರ್ನಾಟಕ ಪ್ರೀಮಿಯರ್ ಲೀಗ್’ನಲ್ಲಿ ನಡೆದಿದೆ ಎನ್ನಲಾದ ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ಈಗಾಗಲೇ 6 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಲಾಗಿದ್ದು, ಹಲವರನ್ನು ವಿಚಾರಣೆಗೊಳಪಡಿಸಿದೆ.

KPL ಫಿಕ್ಸಿಂಗ್: ಇಬ್ಬರು ಕ್ರಿಕೆಟಿಗರು ಬಂಧನ..!

ಇನ್ನು ವಿಚಾರಣೆ ವೇಳೆ ಸ್ಫೋಟಕ ಮಾಹಿತಿಗಳು ಹೊರಬಿದ್ದಿದ್ದು, ನಾಲ್ವರು ಬುಕ್ಕಿಗಳು ಮ್ಯಾಚ್ ಫಿಕ್ಸಿಂಗ್ ನಡೆಸಿರುವ ಸ್ಫೋಟಕ ಮಾಹಿತಿ ಬಯಲಾಗಿದೆ. ಆ ನಾಲ್ವರು ಬುಕ್ಕಿಗಳು ಇದೀಗ ವಿದೇಶಗಳಿಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಇದರ ಬೆನ್ನಲ್ಲೇ ಪೊಲೀಸರು ಲುಕ್ ಔಟ್ ನೋಟೀಸ್ ಹೊರಡಿಸಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...

 

Video Top Stories