Asianet Suvarna News Asianet Suvarna News

ದುಬೈನಲ್ಲಿ ಮಾಮರವೆಲ್ಲೋ ಕೋಗಿಲೆ ಎಲ್ಲೋ ಹಾಡಿದ ಕುಂಬ್ಳೆ!

Sep 16, 2021, 2:05 PM IST

IPL 2021ಗೆಂದು ದುಬೈನಲ್ಲಿ ಪಂಜಾಬ್ ಕಿಂಗ್ಸ್ ಆಯೋಜಿಸಿದ ಮನೋರಂಜನಾ ಕಾರ್ಯಕ್ರಮದಲ್ಲಿ ಕೋಚ್ ಅನಿಲ್ ಕುಂಬ್ಳೆ ಕನ್ನಡ ಹಾಡನ್ನು ಹಾಡಿದ್ದಾರೆ.  ಚಿ. ಉದಯ್ ಶಂಕರ್ ರಚನೆ, ರಾಜನ್ ನಾಗೇಂದ್ರ ಸಂಗೀತದ ಮಾಮರವೆಲ್ಲೋ ಕೋಗಿಲೆ ಎಲ್ಲೋ ಹಾಡನ್ನು ಹಾಡಿ, ಕನ್ನಡಿಗರ ಮನ ಮುಟ್ಟಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment