ಬೆಂಗಳೂರಿನಲ್ಲಿ ದಾಖಲೆ ಬರೆದ ರೋಹಿತ್ ಶರ್ಮಾ

ಶಿಖರ್ ಧವನ್ ಗಾಯಗೊಂಡಿದ್ದರಿಂದ ಸಾಕಷ್ಟು ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದ ರೋಹಿತ್, ಪಿಚ್‌ಗೆ ಸೆಟ್ಟಾಗುತ್ತಿದ್ದಂತೆ ಸ್ಫೋಟಕ ಇನಿಂಗ್ಸ್ ಕಟ್ಟಿದರು. ಈ ಮೂಲಕ ಬೆಂಗಳೂರಿನ ಅಭಿಮಾನಿಗಳಿಗೆ ಭರಪೂರ ಮನರಂಜನೆ ನೀಡಿದರು.

First Published Jan 20, 2020, 6:36 PM IST | Last Updated Jan 20, 2020, 6:36 PM IST

ಬೆಂಗಳೂರು(ಜ.20): ಭಾರತ-ಆಸ್ಟ್ರೇಲಿಯಾ ನಡುವಿನ ಮೂರನೇ ಹಾಗೂ ನಿರ್ಣಾಯಕ ಪಂದ್ಯದಲ್ಲಿ ರೋಹಿತ್ ಶರ್ಮಾಆಕರ್ಷಕ ಶತಕ ಸಿಡಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

ಬೆಂಗಳೂರಲ್ಲಿ ಘರ್ಜಿಸಿದ ಟೀಂ ಇಂಡಿಯಾ; ಏಕದಿನ ಸರಣಿ ಕೈವಶ!

ಶಿಖರ್ ಧವನ್ ಗಾಯಗೊಂಡಿದ್ದರಿಂದ ಸಾಕಷ್ಟು ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದ ರೋಹಿತ್, ಪಿಚ್‌ಗೆ ಸೆಟ್ಟಾಗುತ್ತಿದ್ದಂತೆ ಸ್ಫೋಟಕ ಇನಿಂಗ್ಸ್ ಕಟ್ಟಿದರು. ಈ ಮೂಲಕ ಬೆಂಗಳೂರಿನ ಅಭಿಮಾನಿಗಳಿಗೆ ಭರಪೂರ ಮನರಂಜನೆ ನೀಡಿದರು.

ಚಿನ್ನಸ್ವಾಮಿಯಲ್ಲಿ ರೋಹಿತ್ ಶರ್ಮಾ ಭರ್ಜರಿ ಶತಕ; ಜಯಸೂರ್ಯ ದಾಖಲೆ ಪುಡಿ ಪುಡಿ!

ರೋಹಿತ್ ಶರ್ಮಾ ಶತಕ ಬಾರಿಸಿದ್ದು ಮಾತ್ರವಲ್ಲದೇ ಕೆಲವು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆಸಿಕೊಳ್ಳುವಲ್ಲಿ ಹಿಟ್‌ಮ್ಯಾನ್ ಯಶಸ್ವಿಯಾದರು. ಈ ಕುರಿತಾದ ವಿವರಗಳು ಇಲ್ಲಿವೆ ನೋಡಿ...