Asianet Suvarna News Asianet Suvarna News

ಚೊಚ್ಚಲ ಪಂದ್ಯದಲ್ಲಿ ದಾಖಲೆ ಬರೆದ ಮಯಾಂಕ್-ಪೃಥ್ವಿ!

ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಅನುಭವಿಸಿದರೂ, ಚೊಚ್ಚಲ ಏಕದಿನ ಪಂದ್ಯವಾಡಿದ ಕನ್ನಡಿಗ ಮಯಾಂಕ್ ಅಗರ್ವಾಲ್ ಹಾಗೂ ಮುಂಬೈಕರ್ ಪೃಥ್ವಿ ಶಾ ದಾಖಲೆ ಬರೆದಿದ್ದಾರೆ.

ಹ್ಯಾಮಿಲ್ಟನ್(ಫೆ.06): ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಅನುಭವಿಸಿದರೂ, ಚೊಚ್ಚಲ ಏಕದಿನ ಪಂದ್ಯವಾಡಿದ ಕನ್ನಡಿಗ ಮಯಾಂಕ್ ಅಗರ್ವಾಲ್ ಹಾಗೂ ಮುಂಬೈಕರ್ ಪೃಥ್ವಿ ಶಾ ದಾಖಲೆ ಬರೆದಿದ್ದಾರೆ.

ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಸಮಸ್ಯೆಗೆ ಮುಕ್ತಿ!

ಡೆಬ್ಯೂ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಮಯಾಂಕ್ ಅಗರ್ವಾಲ್ ಹಾಗೂ ಪೃಥ್ವಿ ಶಾ ನಿರ್ಮಿಸಿದ ದಾಖಲೆ ವಿವರ ಇಲ್ಲಿದೆ.

Video Top Stories