Asianet Suvarna News Asianet Suvarna News

2019ರಲ್ಲಿ ಟೀಂ ಇಂಡಿಯಾದ ಟಾಪ್ ಬೌಲರ್; ಶಮಿಗೆ ಅಗ್ರಸ್ಥಾನ!

2019ನೇ ವರ್ಷದಲ್ಲಿ ಟೀಂ ಇಂಡಿಯಾ ಕ್ರಿಕೆಟ್ ಸರಣಿ ಅಂತ್ಯಗೊಂಡಿದೆ. ಇದೀಗ ಹೊಸ ವರ್ಷದಲ್ಲಿ ಹೊಸ ಸರಣಿ ಆಡಲು ಎದುರುನೋಡುತ್ತಿದೆ. 2019ರಲ್ಲಿ ಬ್ಯಾಟಿಂಗ್ ವಿಭಾಗದಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅಬ್ಬರಿಸಿದ್ದಾರೆ.  

First Published Dec 24, 2019, 8:23 PM IST | Last Updated Dec 24, 2019, 8:25 PM IST

ಬೆಂಗಳೂರು(ಡಿ.24): 2019ನೇ ವರ್ಷದಲ್ಲಿ ಟೀಂ ಇಂಡಿಯಾ ಕ್ರಿಕೆಟ್ ಸರಣಿ ಅಂತ್ಯಗೊಂಡಿದೆ. ಇದೀಗ ಹೊಸ ವರ್ಷದಲ್ಲಿ ಹೊಸ ಸರಣಿ ಆಡಲು ಎದುರುನೋಡುತ್ತಿದೆ. 2019ರಲ್ಲಿ ಬ್ಯಾಟಿಂಗ್ ವಿಭಾಗದಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅಬ್ಬರಿಸಿದ್ದಾರೆ.  

ಇದನ್ನೂ ಓದಿ: ICC ಟೆಸ್ಟ್ ರ‍್ಯಾಂಕಿಂಗ್ ಪ್ರಕಟ; ಅಗ್ರಸ್ಥಾನ ಕಾಯ್ದುಕೊಂಡ ಕೊಹ್ಲಿ!..

ಹಾಗಾದರೆ ಬೌಲಿಂಗ್ ವಿಭಾಗದಲ್ಲಿ ವರ್ಷವಿಡೀ ಉತ್ತಮ ಪ್ರದರ್ಶನ ನೀಡಿದ ಬೌಲರ್ ಯಾರು? ಇಲ್ಲಿದೆ ನೋಡಿ.
 

Video Top Stories