ಶೀಘ್ರದಲ್ಲೇ ಐಪಿಎಲ್ ಟೂರ್ನಿ ಆರಂಭ..?

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಮಾರ್ಚ್ 29ರಿಂದ ಐಪಿಎಲ್ ಟೂರ್ನಿ ಆರಂಭವಾಗಬೇಕಿತ್ತು. ಆದರೆ ಅದಕ್ಕೂ ಒಂದು ವಾರ ಮುನ್ನವೇ ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ ಲಾಕ್‌ಡೌನ್ ಘೋಷಣೆ ಮಾಡಿದ್ದರು. ಇದಾದ ನಂತರ ಬಿಸಿಸಿಐ ಐಪಿಎಲ್ ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿತ್ತು.

First Published May 18, 2020, 5:04 PM IST | Last Updated May 18, 2020, 5:04 PM IST

ಬೆಂಗಳೂರು(ಮೇ.18): ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಕೊರೋನಾ ಕಂಟಕವಾಗಿ ಪರಿಣಮಿಸಿತ್ತು. ಆದರೆ ಲಾಕ್‌ಡೌನ್ 4.O ನಲ್ಲಿ ಸರ್ಕಾರ ಸಡಿಲಿಕೆ ನೀಡಿರುವುದು ಐಪಿಎಲ್ ಆಯೋಜನೆಯ ಕನಸು ಚಿಗುರೊಡೆಯಲಾರಂಭಿಸಿದೆ.

ಹೌದು, ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಮಾರ್ಚ್ 29ರಿಂದ ಐಪಿಎಲ್ ಟೂರ್ನಿ ಆರಂಭವಾಗಬೇಕಿತ್ತು. ಆದರೆ ಅದಕ್ಕೂ ಒಂದು ವಾರ ಮುನ್ನವೇ ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ ಲಾಕ್‌ಡೌನ್ ಘೋಷಣೆ ಮಾಡಿದ್ದರು. ಇದಾದ ನಂತರ ಬಿಸಿಸಿಐ ಐಪಿಎಲ್ ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿತ್ತು.

ಕಾಶ್ಮೀರ ಯಾವತ್ತಿದ್ದರೂ ಭಾರತದ್ದೇ: ಅಫ್ರಿದಿಗೆ ಗಬ್ಬರ್​ ಸಿಂಗ್ ವಾರ್ನಿಂಗ್!

ಇದೀಗ ಖಾಲಿ ಕ್ರೀಡಾಂಗಣದಲ್ಲಿ ಪಂದ್ಯಾಟ ನಡೆಯುವ ಸಾಧ್ಯತೆ ದಟ್ಟವಾಗ ತೊಡಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.