ಸೂಪರ್ ಓವರ್‌ನಲ್ಲಿ ಸೋಲಲು ಈ ಕ್ರಿಕೆಟಿಗನೇ ಕಾರಣ..!
ಮೂರನೇ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ಎರಡು ಆಕರ್ಷಕ ಸಿಕ್ಸರ್ ಸಿಡಿಸುವ ತಂಡವನ್ನು ಗೆಲುವಿನ ದಡ ಸೇರಿದ್ದರು. ಇನ್ನು ನಾಲ್ಕನೇ ಟಿ20 ಪಂದ್ಯದಲ್ಲೂ ರಾಹುಲ್-ಕೊಹ್ಲಿ ಆಕರ್ಷಕ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ ಇನ್ನೊಂದು ಎಸೆತ ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿತ್ತು.
ವೆಲ್ಲಿಂಗ್ಟನ್(ಫೆ.02): ಭಾರತ-ನ್ಯೂಜಿಲೆಂಡ್ ನಡುವಿನ ಮೂರನೇ ಹಾಗೂ ನಾಲ್ಕನೇ ಪಂದ್ಯ ರೋಚಕ ಟೈನಲ್ಲಿ ಅಂತ್ಯವಾಗಿತ್ತು. ಹೀಗಾಗಿ ಫಲಿತಾಂಶಕ್ಕಾಗಿ ಸೂಪರ್ ಓವರ್ ಮೊರೆ ಹೋಗಲಾಗಿತ್ತು.
ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ; ಕೊಹ್ಲಿಗೆ ರೆಸ್ಟ್
ಹೌದು, ಮೂರನೇ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ಎರಡು ಆಕರ್ಷಕ ಸಿಕ್ಸರ್ ಸಿಡಿಸುವ ತಂಡವನ್ನು ಗೆಲುವಿನ ದಡ ಸೇರಿದ್ದರು. ಇನ್ನು ನಾಲ್ಕನೇ ಟಿ20 ಪಂದ್ಯದಲ್ಲೂ ರಾಹುಲ್-ಕೊಹ್ಲಿ ಆಕರ್ಷಕ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ ಇನ್ನೊಂದು ಎಸೆತ ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿತ್ತು.
ಎಲ್ಲರನ್ನೂ ತುದಿಗಾಲಿನಲ್ಲಿ ನಿಲ್ಲಿಸಿದ್ದ ಸೂಪರ್ ಓವರ್ ಹೀಗಿತ್ತು ನೋಡಿ
ನ್ಯೂಜಿಲೆಂಡ್ ಪಾಲಿಗೆ ಸೂಪರ್ ಓವರ್ ಎನ್ನುವುದು ಯಾವಾಗಲೂ ದುಸ್ವಪ್ನವಾಗಿಯೇ ಕಾಡಿದೆ. ಕಿವೀಸ್ ಸೂಪರ್ ಓವರ್ ಸೋಲಲು ಕಾರಣ ಈ ಆಟಗಾರ ಎಂದರೂ ತಪ್ಪಾಗಲಾರದು. ಅಷ್ಟಕ್ಕೂ ಯಾರು ಆ ಆಟಗಾರ ಎನ್ನುವ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ...