ಇಂಡೋ-ಬಾಂಗ್ಲಾ ಮೊದಲ ಟಿ20 ಪಂದ್ಯಕ್ಕೆ ವಿಘ್ನ..!

ಈಗಾಗಲೇ ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಕ್ಲೀನ್ ಸ್ವೀಪ್ ಮಾಡಿ ಬೀಗುತ್ತಿರುವ ಭಾರತ ತಂಡ, ಇದೀಗ ಬಾಂಗ್ಲಾ ಪಡೆಯನ್ನು ಭೇಟೆಯಾಡಲು ಸಜ್ಜಾಗಿದೆ. ಇದರ ಬೆನ್ನಲ್ಲೇ ಮೊದಲ ಟಿ20 ಪಂದ್ಯ ನಡೆಯೋದೇ ಡೌಟ್ ಎನ್ನುವ ಮಾತುಗಳು ಕೇಳಿ ಬರುತ್ತಿದೆ.

Share this Video
  • FB
  • Linkdin
  • Whatsapp

ಬೆಂಗಳೂರು[ನ.02]: ಭಾರತ-ಬಾಂಗ್ಲಾದೇಶ ನಡುವಿನ ಮೊದಲ ಟಿ20 ಪಂದ್ಯ ಆರಂಭಕ್ಕೆ ಇನ್ನೊಂದೇ ದಿನ ಬಾಕಿ ಇದೆ. ಹೀಗಿರುವಾಗಲೇ ಮೊದಲ ಟಿ20 ಪಂದ್ಯಕ್ಕೆ ಆರಂಭಿಕ ವಿಘ್ನ ಎದುರಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಭ್ಯಾಸದ ವೇಳೆ ರೋಹಿತ್ ಗೆ ಗಾಯ: ಮುಂದೇನು..?

ಹೌದು, ಈಗಾಗಲೇ ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಕ್ಲೀನ್ ಸ್ವೀಪ್ ಮಾಡಿ ಬೀಗುತ್ತಿರುವ ಭಾರತ ತಂಡ, ಇದೀಗ ಬಾಂಗ್ಲಾ ಪಡೆಯನ್ನು ಭೇಟೆಯಾಡಲು ಸಜ್ಜಾಗಿದೆ. ಇದರ ಬೆನ್ನಲ್ಲೇ ಮೊದಲ ಟಿ20 ಪಂದ್ಯ ನಡೆಯೋದೇ ಡೌಟ್ ಎನ್ನುವ ಮಾತುಗಳು ಕೇಳಿ ಬರುತ್ತಿದೆ.

ಇಂಜುರಿ ರೋಹಿತ್ ಶರ್ಮಾ ವೈದ್ಯಕೀಯ ರಿಪೋರ್ಟ್ ಬಹಿರಂಗ!

ಅರೇ ಇದೇನಪ್ಪಾ ಹೊಸ ವಿಚಾರ ಅಂತೀರಾ..? ಮಾಜಿ ಕ್ರಿಕೆಟಿಗ ಹಾಗೂ ಹಾಲಿ ಬಿಜೆಪಿ ಸಂಸದ ಗೌತಮ್ ಗಂಭೀರ್ ಹೇಳಿಕೆ ಇದೀಗ ಸಾಕಷ್ಟು ಸಂಚಲನ ಮೂಡಿಸಿದೆ. ಈ ಕುರಿತಾದ ಒಂದು ವರದಿ ಇಲ್ಲಿದೆ ನೋಡಿ...

Related Video