RCBಗೆ ಹೊಸ ಆರಂಭಿಕ ಬ್ಯಾಟ್ಸ್‌ಮನ್; KKR ರೀತಿಯಲ್ಲೇ ಪ್ರಯೋಗ!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಳೆದ 12 ಆವೃತ್ತಿಗಳಲ್ಲಿ ಒಂದಲ್ಲಾ ಒಂದು ಸಮಸ್ಯೆ ಎದುರಿಸಿದೆ. ಇದರಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಸಮಸ್ಯೆ ತುಸು ಹೆಚ್ಚಾಗಿ ಕಾಡಿದೆ. 13ನೇ ಆವೃತ್ತಿಯಲ್ಲಿ RCB ಆರಂಭಿಕರ  ಸಮಸ್ಯೆಗೆ  ಮುಕ್ತಿ ಹಾಡಲು ಮುಂದಾಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರು(ನ.18): ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಳೆದ 12 ಆವೃತ್ತಿಗಳಲ್ಲಿ ಒಂದಲ್ಲಾ ಒಂದು ಸಮಸ್ಯೆ ಎದುರಿಸಿದೆ. ಇದರಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಸಮಸ್ಯೆ ತುಸು ಹೆಚ್ಚಾಗಿ ಕಾಡಿದೆ. 13ನೇ ಆವೃತ್ತಿಯಲ್ಲಿ RCB ಆರಂಭಿಕರ ಸಮಸ್ಯೆಗೆ ಮುಕ್ತಿ ಹಾಡಲು ಮುಂದಾಗಿದೆ.

ಇದನ್ನೂ ಓದಿ: IPL 2020 ಅರ್ಧಕ್ಕರ್ಧ ಆಟಗಾರರಿಗೆ ಗೇಟ್ ಪಾಸ್ ಕೊಟ್ಟ RCB..!

ಬೌಲರ್ ಕೈಗೆ ಬ್ಯಾಟ್ ನೀಡಲು RCB ಮುಂದಾಗಿದೆ. 2020ರ ಐಪಿಎಲ್ ಟೂರ್ನಿಯಲ್ಲಿ RCB ವೇಗಿ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ. ಈ ಹಿಂದೆ KKR ತಂಡ ಸ್ಪಿನ್ನರ್ ಸುನಿಲ್ ನರೈನ್ ಕಣಕ್ಕಿಳಿಸಿ ಯಶಸ್ವಿಯಾಗಿತ್ತು. ಇದೀಗ ಇದೇ ಪ್ರಯೋಗಕ್ಕೆ ಕೊಹ್ಲಿ ಸೈನ್ಯ ಮುಂದಾಗಿದೆ.

Related Video