BCCI ಕೆಂಗಣ್ಣಿಗೆ ಗುರಿಯಾಗಿದ್ದ ಪೃಥ್ವಿ ಶಾ ಆಯ್ಕೆ ಹಿಂದಿದೆ ರೋಚಕ ಕಹಾನಿ!

 ಡೋಪಿಂಗ್ ಟೆಸ್ಟ್‌ನಲ್ಲಿ ಸಿಕ್ಕಿ ಬಿದ್ದು ಅಮಾನತ್ತಾಗಿದ್ದ ಪೃಥ್ವಿ ಶಾ ಇದೀಗ ಮತ್ತೆ ಟೀಂ ಇಂಡಿಯಾ ಆಯ್ಕೆಯಾಗಿದ್ದಾರೆ. ನ್ಯೂಜಿಲೆಂಡ್ ಪ್ರವಾಸಕ್ಕೆ ಪೃಥ್ವಿ ಟೀಂ ಇಂಡಿಯಾ ಸೇರಿಕೊಂಡಿದ್ದಾರೆ. ಶಿಖರ್ ಧವನ್ ಇಂಜುರಿಯಿಂದ ಪೃಥ್ವಿ ಶಾ ಸ್ಥಾನ ಪಡೆದುಕೊಂಡಿದ್ದಾರೆ.

Share this Video
  • FB
  • Linkdin
  • Whatsapp

ಮುಂಬೈ(ಜ.23): ಡೋಪಿಂಗ್ ಟೆಸ್ಟ್‌ನಲ್ಲಿ ಸಿಕ್ಕಿ ಬಿದ್ದು ಅಮಾನತ್ತಾಗಿದ್ದ ಪೃಥ್ವಿ ಶಾ ಇದೀಗ ಮತ್ತೆ ಟೀಂ ಇಂಡಿಯಾ ಆಯ್ಕೆಯಾಗಿದ್ದಾರೆ. ನ್ಯೂಜಿಲೆಂಡ್ ಪ್ರವಾಸಕ್ಕೆ ಪೃಥ್ವಿ ಟೀಂ ಇಂಡಿಯಾ ಸೇರಿಕೊಂಡಿದ್ದಾರೆ. ಶಿಖರ್ ಧವನ್ ಇಂಜುರಿಯಿಂದ ಪೃಥ್ವಿ ಶಾ ಸ್ಥಾನ ಪಡೆದುಕೊಂಡಿದ್ದಾರೆ.

ನ್ಯೂಜಿಲೆಂಡ್ ಸರಣಿಯಲ್ಲಿ ಟೀಂ ಇಂಡಿಯಾ ನಿರ್ಮಿಸಲಿರುವ ದಾಖಲೆ ಲಿಸ್ಟ್ ಇಲ್ಲಿದೆ!...

ಪೃಥ್ವಿ ಶಾ ಆಯ್ಕೆಗೆ ಕಾರಣಗಳೇನು?ಇಲ್ಲಿದೆ ನೋಡಿ.

Related Video