Asianet Suvarna News Asianet Suvarna News

ಭಾರತದಲ್ಲಿ 3 ಸಲ ರದ್ದಾಗಿವೆ ದ್ವಿಪಕ್ಷೀಯ ಸರಣಿಗಳು..!

ಭಾರತದಲ್ಲಿ ದ್ವಿಪಕ್ಷೀಯ ಸರಣಿಗಳು ರದ್ದಾಗುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ನಾನಾ ಕಾರಣಗಳಿಂದ ದ್ವಿಪಕ್ಷೀಯ ಸರಣಿಗಳು ರದ್ದಾಗಿವೆ. ಈ ಕುರಿತಾದ ಒಂದು ಝಲಕ್ ಇಲ್ಲಿದೆ ನೋಡಿ.

First Published Mar 17, 2020, 5:06 PM IST | Last Updated Mar 17, 2020, 5:06 PM IST

ಬೆಂಗಳೂರು(ಮಾ.17): ಕರೋನಾ ವೈರಸ್ ಭೀತಿಗೆ ಭಾರತ-ದಕ್ಷಿಣ ಆಫ್ರಿಕಾ ನಡುವಿನ 3 ಪಂದ್ಯಗಳ ಏಕದಿನ ಸರಣಿ ರದ್ದಾಗಿದೆ. ಕ್ರಿಕೆಟ್ ಮಾತ್ರವಲ್ಲದೇ ಬಹುತೇಕ ಎಲ್ಲಾ ಕ್ರೀಡಾ ಟೂರ್ನಿಗಳು ಭಾರತದಲ್ಲಿ ರದ್ದಾಗಿವೆ.

ಭಾರತ-ಸೌತ್ ಆಫ್ರಿಕಾ ಏಕದಿನ ಸರಣಿ ರದ್ದು, ಕೊರೋನಾಗೆ ಬಲಿಯಾಯ್ತು ಕ್ರಿಕೆಟ್!

ಇನ್ನು ಇದೇ ಮಾರ್ಚ್ 29ರಿಂದ ಆರಂಭವಾಗಬೇಕಿದ್ದ ಬಹುನಿರೀಕ್ಷಿತ ಐಪಿಎಲ್ ಟೂರ್ನಿಯು ಏಪ್ರಿಲ್ 15ಕ್ಕೆ ಮುಂದೂಡಲ್ಪಟ್ಟಿದೆ. ಕೊರೋನಾ ವೈರಸ್ ಆ ಮಟ್ಟಿಗೆ ಕ್ರೀಡಾ ಕ್ಷೇತ್ರಕ್ಕೆ ಬಿಸಿ ಮುಟ್ಟಿಸಿದೆ.

ಈ ಬಾರಿ ಐಪಿಎಲ್ ಟೂರ್ನಿ ನಡೆಯೋದು ಡೌಟ್..!

ಭಾರತದಲ್ಲಿ ದ್ವಿಪಕ್ಷೀಯ ಸರಣಿಗಳು ರದ್ದಾಗುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ನಾನಾ ಕಾರಣಗಳಿಂದ ದ್ವಿಪಕ್ಷೀಯ ಸರಣಿಗಳು ರದ್ದಾಗಿವೆ. ಈ ಕುರಿತಾದ ಒಂದು ಝಲಕ್ ಇಲ್ಲಿದೆ ನೋಡಿ. 

Video Top Stories