Asianet Suvarna News Asianet Suvarna News

ರೋಹಿತ್ ಶರ್ಮಾ ಅಬ್ಬರಕ್ಕೆ ಹಲವು ದಾಖಲೆ ಪುಡಿ ಪುಡಿ!

ವೆಸ್ಟ್ ಇಂಡೀಸ್ ವಿರುದ್ದದ 3ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಹಲವು ದಾಖಲೆ ಪುಡಿ ಮಾಡಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 400 ಸಿಕ್ಸರ್ ಗಡಿ ದಾಟಿದ ರೋಹಿತ್ ಶರ್ಮಾ ಹೊಡಿ  ಬಡಿ ಆಟಗಾರರಿಗೆ ನಡುಕ ಹುಟ್ಟಿಸಿದ್ದಾರೆ. 

First Published Dec 12, 2019, 1:03 PM IST | Last Updated Dec 12, 2019, 1:03 PM IST

ಮುಂಬೈ(ಡಿ.12): ವೆಸ್ಟ್ ಇಂಡೀಸ್ ವಿರುದ್ದದ 3ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಹಲವು ದಾಖಲೆ ಪುಡಿ ಮಾಡಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 400 ಸಿಕ್ಸರ್ ಗಡಿ ದಾಟಿದ ರೋಹಿತ್ ಶರ್ಮಾ ಹೊಡಿ  ಬಡಿ ಆಟಗಾರರಿಗೆ ನಡುಕ ಹುಟ್ಟಿಸಿದ್ದಾರೆ. 

ಇದನ್ನೂ ನೋಡಿ: ತವರಿನಲ್ಲಿ 1 ಸಾವಿರ ರನ್, ಸ್ಫೋಟಕ ಬ್ಯಾಟಿಂಗ್ ಮೂಲಕ ಕೊಹ್ಲಿ ದಾಖಲೆ!

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗರಿಷ್ಟ ಸಿಕ್ಸರ್ ಸಿಡಿಸಿದ ಪಟ್ಟಿಯಲ್ಲಿ ಕ್ರಿಸ್ ಗೇಲ್ ಮೊದಲ ಸ್ಥಾನದಲ್ಲಿದ್ದಾರೆ. 534 ಹಾಗೂ ಪಾಕಿಸ್ತಾನದ ಶಾಹಿದ್ ಆಫ್ರಿದಿ 524 ಸಿಕ್ಸರ್ ಬಾರಿಸಿದ್ದಾರೆ.