ಲಂಕಾ ಸರಣಿ ಕ್ಲೋಸ್, ಆಸೀಸ್ ಸರಣಿ ಮೇಲೆ ರೋಹಿತ್ ಫೋಕಸ್!

ಶ್ರೀಲಂಕಾ ಸರಣಿಯಿಂದ ವಿಶ್ರಾಂತಿ ಪಡೆದ ರೋಹಿತ್ ಶರ್ಮಾ ಇದೀಗ ಆಸ್ಟ್ರೇಲಿಯಾ ಸರಣಿಯಲ್ಲಿ 3 ಪ್ರಮುಖ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಇದಕ್ಕಾಗಿ ರೋಹಿತ್ ಈಗಾಗಲೇ ಭರ್ಜರಿ ತಯಾರಿ ನಡೆಸಿದ್ದಾರೆ.
 
First Published Jan 11, 2020, 11:46 AM IST | Last Updated Jan 11, 2020, 11:46 AM IST

ಶ್ರೀಲಂಕಾ ಸರಣಿಯಿಂದ ವಿಶ್ರಾಂತಿ ಪಡೆದ ರೋಹಿತ್ ಶರ್ಮಾ ಇದೀಗ ಆಸ್ಟ್ರೇಲಿಯಾ ಸರಣಿಯಲ್ಲಿ 3 ಪ್ರಮುಖ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಇದಕ್ಕಾಗಿ ರೋಹಿತ್ ಈಗಾಗಲೇ ಭರ್ಜರಿ ತಯಾರಿ ನಡೆಸಿದ್ದಾರೆ.

ಕೆಎಲ್ ರಾಹುಲ್ ಸಕ್ಸಸ್ ಹಿಂದಿದೆ ಬಾಲಿವುಡ್ ನಟನ ಸಂದೇಶ!

ಜನವರಿ 14 ರಿಂದ ಆರಂಭಗೊಳ್ಳಲಿರುವ 3 ಪಂದ್ಯಗಳ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ನಿರ್ಮಿಸಲಿರುವ ದಾಖಲೆ ಯಾವುದು? ಇಲ್ಲಿದೆ ನೋಡಿ.

Video Top Stories