
ಬಾಂಗ್ಲಾ ಟಿ20 ಸರಣಿಯಿಂದ ಈ ಕ್ರಿಕೆಟಿಗನಿಗೆ ಗೇಟ್ ಪಾಸ್..?
ಶಿಖರ್ ಧವನ್ ಮುಂಬರುವ ಟಿ20 ಸರಣಿಯಿಂದ ಕೈಬಿಡಲಾಗುತ್ತದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...
ಬೆಂಗಳೂರು[ಅ.21]: ಟೀಂ ಇಂಡಿಯಾದ ಗಬ್ಬರ್ ಸಿಂಗ್ ಖ್ಯಾತಿಯ ಶಿಖರ್ ಧವನ್ ಟೈಂ ಸರಿ ಇಲ್ಲ ಅಂತ ಕಾಣುತ್ತೆ. ಈಗಾಗಲೇ ಟೆಸ್ಟ್ ಕ್ರಿಕೆಟ್’ನಿಂದ ಹೊರಬಿದ್ದಿರುವ ಇದೀಗ ಟಿ20 ಸರಣಿಯಿಂದಲೂ ಹೊರಬೀಳುವ ಸಾಧ್ಯತೆ ದಟ್ಟವಾಗತೊಡಗಿವೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ರಾಂಚಿ ಟೆಸ್ಟ್: ದಕ್ಷಿಣ ಆಫ್ರಿಕಾ ಆಲೌಟ್ @162
ಹೌದು, ನವೆಂಬರ್ ತಿಂಗಳಾರಂಭದಲ್ಲಿ ನಡೆಯಲಿರುವ ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಯಿಂದಲೂ ಶಿಖರ್ ಧವನ್ ಅವರನ್ನು ಕೈಬಿಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಅಷ್ಟಕ್ಕೂ ಧವನ್ ಡ್ರಾಪ್ ಮಾಡಲು ಕಾರಣವೇನು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ...