Asianet Suvarna News Asianet Suvarna News

ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಸಮಸ್ಯೆಗೆ ಮುಕ್ತಿ!

ಯುವರಾಜ್ ಸಿಂಗ್ ಹಾಗೂ ಸುರೇಶ್ ರೈನಾ ನಿರ್ಗಮನದ ಬಳಿಕ ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಸಮಸ್ಯೆ ಹಾಗೇ ಉಳಿದಿತ್ತು. ಸುದೀರ್ಘ ವರ್ಷಗಳ ಬಳಿಕ ಭಾರತದ ಮಧ್ಯಮ ಕ್ರಮಾಂಕ ಸಮಸ್ಯೆಗೆ ಮುಕ್ತಿ ಸಿಕ್ಕಿದೆ.
 

ಹ್ಯಾಮಿಲ್ಟನ್(ಫೆ.06): ಯುವರಾಜ್ ಸಿಂಗ್ ಹಾಗೂ ಸುರೇಶ್ ರೈನಾ ನಿರ್ಗಮನದ ಬಳಿಕ ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಸಮಸ್ಯೆ ಹಾಗೇ ಉಳಿದಿತ್ತು. ಸುದೀರ್ಘ ವರ್ಷಗಳ ಬಳಿಕ ಭಾರತದ ಮಧ್ಯಮ ಕ್ರಮಾಂಕ ಸಮಸ್ಯೆಗೆ ಮುಕ್ತಿ ಸಿಕ್ಕಿದೆ.

ಕೆಎಲ್ ರಾಹುಲ್‌ಗೆ ಕೆಳಕ್ರಮಾಂಕ; ಮ್ಯಾನೇಜ್ಮೆಂಟ್ ವಿರುದ್ಧ ಆಕ್ರೋಶ!

Video Top Stories