Asianet Suvarna News Asianet Suvarna News

ಟೀಂ ಇಂಡಿಯಾಗೆ ಕೊನೆಗೂ ಸಿಕ್ಕಿದ ರಿಸರ್ವ್ ಓಪನರ್..!

 ಟಿ20 ಗೆಲುವು, ಏಕದಿನ ಸರಣಿ ಸೋಲಿನ ಬಳಿಕ ಇದೀಗ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಸಜ್ಜಾಗಿದೆ. ರೋಹಿತ್ ಶರ್ಮಾ ಗಾಯದ ಸಮಸ್ಯೆಯಿಂದಾಗಿ ಟೆಸ್ಟ್ ತಂಡದಿಂದ ಹೊರಬಿದ್ದಿದ್ದಾರೆ. ಇದರ ಬೆನ್ನಲ್ಲೇ ಮೀಸಲು ಆರಂಭಿಕನಾಗಿ 20 ವರ್ಷದ ಯುವ ಬ್ಯಾಟ್ಸ್‌ಮನ್ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ವೆಲ್ಲಿಂಗ್ಟನ್(ಫೆ.14): ಟೀಂ ಇಂಡಿಯಾದ ಕೆಲ ಹಿರಿಯ ಆಟಗಾರರು ಗಾಯಗೊಂಡು ತಂಡದಿಂದ ಹೊರಬಿದ್ದಿದ್ದು, ಯುವ ಆಟಗಾರರಿಗೆ ಅವಕಾಶದ ಬಾಗಿಲು ತೆರೆಯುವಂತೆ ಮಾಡಿದೆ. ಇದರ ಜತೆಗೆ ವಿರಾಟ್ ಕೊಹ್ಲಿ ಪಡೆಯ ಬಹುಕಾಲದ ಸಮಸ್ಯೆಗೆ ಪರಿಹಾರ ಸಿಕ್ಕಂತಾಗಿದೆ.

ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಕೊಹ್ಲಿ ಪಡೆ ಭರ್ಜರಿ ಟ್ರಿಪ್

ಹೌದು, ಟಿ20 ಗೆಲುವು, ಏಕದಿನ ಸರಣಿ ಸೋಲಿನ ಬಳಿಕ ಇದೀಗ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಸಜ್ಜಾಗಿದೆ. ರೋಹಿತ್ ಶರ್ಮಾ ಗಾಯದ ಸಮಸ್ಯೆಯಿಂದಾಗಿ ಟೆಸ್ಟ್ ತಂಡದಿಂದ ಹೊರಬಿದ್ದಿದ್ದಾರೆ. ಇದರ ಬೆನ್ನಲ್ಲೇ ಮೀಸಲು ಆರಂಭಿಕನಾಗಿ 20 ವರ್ಷದ ಯುವ ಬ್ಯಾಟ್ಸ್‌ಮನ್ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಭಾರತಕ್ಕೆ ತಿರುಗೇಟು, ಏಕದಿನ ಸರಣಿ ಕ್ಲೀನ್ ಸ್ವೀಪ್ ಮಾಡಿದ ನ್ಯೂಜಿಲೆಂಡ್!

ಮೀಸಲು ಆಟಗಾರನಾಗಿ ತಂಡದಲ್ಲಿ ಸ್ಥಾನ ಪಡೆದ ಆಟಗಾರ ಯಾರು? ಆತನ ಹಿನ್ನಲೆ ಏನು? ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ...
 

Video Top Stories