Asianet Suvarna News Asianet Suvarna News

ಮುಂಬೈ ಲಾಬಿಗೆ ಬ್ರೇಕ್ ಹಾಕಿದ ಸುನಿಲ್ ಜೋಶಿ..!

ಒಂದು ಕಾಲದಲ್ಲಿ ಭಾರತ ತಂಡದಲ್ಲಿ ಮುಂಬೈ ಲಾಬಿ ನಡೆಯುತ್ತಿತ್ತು. ಇದೀಗ ಜೋಶಿ ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥರಾಗುತ್ತಿದ್ದಂತೆ ಈ ಎಲ್ಲಾ ರಾಜಕೀಯಗಳಿಗೆ ಬ್ರೇಕ್ ಹಾಕಿದ್ದಾರೆ. 
 
First Published Mar 10, 2020, 7:26 PM IST | Last Updated Mar 10, 2020, 7:26 PM IST

ಮುಂಬೈ(ಮಾ.10): ಕಳಪೆ ಫಾರ್ಮ್‌ನಲ್ಲಿದ್ದರೂ ತಂಡದಲ್ಲಿ ಸ್ಥಾನ ಪಡೆಯುತ್ತಿದ್ದ ಕೆಲ ಆಟಗಾರರಿಗೆ ಇದೀಗ ಚುರುಕು ಮುಟ್ಟಿಸುವ ಕೆಲಸವನ್ನು ಸುನಿಲ್ ಜೋಶಿ ನೇತೃತ್ವದ ಆಯ್ಕೆ ಸಮಿತಿ ಮಾಡಿದೆ.

ಕೊರೋನಾ ಭೀತಿ: ಮಾಸ್ಕ್ ಧರಿಸಿಯೇ ಭಾರತಕ್ಕೆ ಬಂದ ಆಫ್ರಿಕಾ ತಂಡ..!

ಒಂದು ಕಾಲದಲ್ಲಿ ಭಾರತ ತಂಡದಲ್ಲಿ ಮುಂಬೈ ಲಾಬಿ ನಡೆಯುತ್ತಿತ್ತು. ಇದೀಗ ಜೋಶಿ ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥರಾಗುತ್ತಿದ್ದಂತೆ ಈ ಎಲ್ಲಾ ರಾಜಕೀಯಗಳಿಗೆ ಬ್ರೇಕ್ ಹಾಕಿದ್ದಾರೆ. 

ಧೋನಿ ಆಯ್ಕೆ ಕುರಿತು ನೂತನ ಆಯ್ಕೆ ಸಮಿತಿ ನಿರ್ಧಾರ ಬಹಿರಂಗ!

ಹೌದು, ಜೋಶಿ ಕೆಲ ದಿಟ್ಟ ನಿರ್ಧಾರ ಕೈಗೊಳ್ಳುವ ಮೂಲಕ ತಂಡದ ಕೆಲ ಆಟಗಾರರಿಗೆ ತಂಡದಿಂದ ಗೇಟ್‌ಪಾಸ್ ನೀಡಿದ್ದಾರೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ. 
 
Video Top Stories