Asianet Suvarna News Asianet Suvarna News

ಟೀಂ ಇಂಡಿಯಾ ಏಕದಿನ ಸರಣಿ ಸೋತಿದ್ದೆಲ್ಲಿ..?

ಆಕ್ಲೆಂಡ್‌ನಲ್ಲಿ ನಡೆದ ಎರಡನೇ ಪಂದ್ಯ ಟೀಂ ಇಂಡಿಯಾ ಪಾಲಿಗೆ ಮಾಡು ಇಲ್ಲವೇ ಮಡಿ ಎನಿಸಿಕೊಂಡಿತ್ತು. ಆದರೆ ಟೀಂ ಇಂಡಿಯಾ ಅಗ್ರಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ವೈಫಲ್ಯದಿಂದಾಗಿ ಪಂದ್ಯ ಕೈತಪ್ಪಿತು.
 
- ನವೀನ್ ಕೊಡಸೆ

ಬೆಂಗಳೂರು(ಫೆ.09): ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಟೀಂ ಇಂಡಿಯಾ ಕೈಚೆಲ್ಲಿದೆ. ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ನ್ಯೂಜಿಲೆಂಡ್ ತಂಡ 2-0 ಅಂತರದಲ್ಲಿ ಸರಣಿ ಕೈವಶ ಮಾಡಿಕೊಂಡಿದೆ.

ಟೀಂ ಇಂಡಿಯಾದ ಫ್ಲಾಪ್ ಆಟಗಾರನಿಗೆ ಯಾಕಿಷ್ಟು ಅವಕಾಶ..?

ಆಕ್ಲೆಂಡ್‌ನಲ್ಲಿ ನಡೆದ ಎರಡನೇ ಪಂದ್ಯ ಟೀಂ ಇಂಡಿಯಾ ಪಾಲಿಗೆ ಮಾಡು ಇಲ್ಲವೇ ಮಡಿ ಎನಿಸಿಕೊಂಡಿತ್ತು. ಆದರೆ ಟೀಂ ಇಂಡಿಯಾ ಅಗ್ರಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ವೈಫಲ್ಯದಿಂದಾಗಿ ಪಂದ್ಯ ಕೈತಪ್ಪಿತು.

ಇಂಡೋ-ಕಿವೀಸ್ 2ನೇ ಏಕದಿನ ಪಂದ್ಯದ ಹೈಲೈಟ್ಸ್

ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಸೋತಿದ್ದೆಲ್ಲಿ? ಟೀಂ ಇಂಡಿಯಾ ಮಾಡಿದ ಎಡವಟ್ಟುಗಳೇನು ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ...
 
Video Top Stories