ಹಾರ್ದಿಕ್ ಪಾಂಡ್ಯ ಸ್ಥಾನಕ್ಕೆ ದುಬೆಗೆ ಅವಕಾಶ..?

ಸಾಮಾನ್ಯವಾಗಿ ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿಳಿಯುವ ಶಿವಂ ದುಬೆ, ತಿರುವನಂತಪುರಂ ಟಿ20 ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿಳಿದರು. ಅಲ್ಲದೇ ಸ್ಫೋಟಕ ಬ್ಯಾಟಿಂಗ್ ಮೂಲಕ ಟೀಂ ಇಂಡಿಯಾ ಅಭಿಮಾನಿಗಳನ್ನು ರಂಜಿಸಿದರು.

Share this Video
  • FB
  • Linkdin
  • Whatsapp

ತಿರುವನಂತಪುರಂ[ಡಿ.10]: ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ತಂಡದಲ್ಲಿ ಸ್ಥಾನಗಿಟ್ಟಿಸಿಕೊಂಡಿರುವ ಯುವ ಆಲ್ರೌಂಡರ್ ಶಿವಂ ದುಬೆ ವಿಂಡೀಸ್ ಎದುರಿನ ಎರಡನೇ ಟಿ20 ಪಂದ್ಯದಲ್ಲಿ ಚೊಚ್ಚಲ ಅರ್ಧಶತಕ ಬಾರಿಸುವ ಮೂಲಕ ತಮ್ಮ ಸಾಮರ್ಥ್ಯ ಸಾಬೀತು ಮಾಡಿದ್ದಾರೆ.

ಕೊಹ್ಲಿ ರಿವೇಂಜ್’ಗೆ ಥಂಡಾ ಹೊಡೆದ ವಿಂಡೀಸ್ ಬೌಲರ್..!

ಹೌದು, ಸಾಮಾನ್ಯವಾಗಿ ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿಳಿಯುವ ಶಿವಂ ದುಬೆ, ತಿರುವನಂತಪುರಂ ಟಿ20 ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿಳಿದರು. ಅಲ್ಲದೇ ಸ್ಫೋಟಕ ಬ್ಯಾಟಿಂಗ್ ಮೂಲಕ ಟೀಂ ಇಂಡಿಯಾ ಅಭಿಮಾನಿಗಳನ್ನು ರಂಜಿಸಿದರು.

ಸಂಜು, ಸಂಜು ಎಂದು ಕೂಗಿದ ಫ್ಯಾನ್ಸ್; ಗರಂ ಆದ ವಿರಾಟ್ ಕೊಹ್ಲಿ!

ಗಾಯದಿಂದಾಗಿ ತಂಡದಿಂದ ಹೊರಬಿದ್ದಿರುವ ಹಾರ್ದಿಕ್ ಪಾಂಡ್ಯ ಸ್ಥಾನವನ್ನು ಶಿವಂ ದುಬೆ ತುಂಬುತ್ತಾರಾ ಎನ್ನುವುದನ್ನು ಮುಂಬರುವ ದಿನಗಳಲ್ಲಿ ಕಾದು ನೋಡಬೇಕಿದೆ.


Related Video