ಈ ಅಪರೂಪದ ದಾಖಲೆ ಮಾಡ್ತಾರಾ ಕಿಂಗ್ ಕೊಹ್ಲಿ..?

ಈಗಾಗಲೇ ಟೆಸ್ಟ್, ಏಕದಿನ ಹಾಗೂ ಟಿ20 ಕ್ರಿಕೆಟ್’ನಲ್ಲಿ 50ರ ಸರಾಸರಿ ಕಾಯ್ದುಕೊಂಡಿರುವ ವಿರಾಟ್ ಕೊಹ್ಲಿ ಇನ್ನೊಂದು ಹೆಜ್ಜೆ ಮುಂದಿಡಲು ಎದುರು ನೋಡುತ್ತಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು[ಅ.17]: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈಗ ಮುಟ್ಟಿದ್ದೆಲ್ಲಾ ಚಿನ್ನವಾಗುತ್ತಿದೆ. ಶತಕಗಳ ಮೇಲೆ ಶತಕ ಬಾರಿಸುತ್ತಾ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಿರುವ ವಿರಾಟ್ ಕೊಹ್ಲಿ ಇದೀಗ ಅಪರೂಪದ ದಾಖಲೆ ಮೇಲೆ ಕಣ್ಣಿಟ್ಟಿದ್ದಾರೆ.

ನಾಯಕತ್ವದಲ್ಲಿ ಕೊಹ್ಲಿಗಿಲ್ಲ ಸರಿಸಾಟಿ; ಪಾಕ್ ಕ್ರಿಕೆಟಿಗನಿಂದ ಫುಲ್ ಮಾರ್ಕ್ಸ್!

ಹೌದು, ಈಗಾಗಲೇ ಟೆಸ್ಟ್, ಏಕದಿನ ಹಾಗೂ ಟಿ20 ಕ್ರಿಕೆಟ್’ನಲ್ಲಿ 50ರ ಸರಾಸರಿ ಕಾಯ್ದುಕೊಂಡಿರುವ ವಿರಾಟ್ ಕೊಹ್ಲಿ ಇನ್ನೊಂದು ಹೆಜ್ಜೆ ಮುಂದಿಡಲು ಎದುರು ನೋಡುತ್ತಿದ್ದಾರೆ. 

ಅಷ್ಟಕ್ಕೂ ವಿರಾಟ್ ಕೊಹ್ಲಿ ಮುಂದಿರುವ ಟಾರ್ಗೆಟ್ ಯಾವುದು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.... 

Related Video