ಇತಿಹಾಸ ಸೃಷ್ಟಿಸಿದ ನಾಯಕ; 10 ವರ್ಷದಲ್ಲಿ ಕೊಹ್ಲಿ ಹೆಜ್ಜೆ ಗುರುತು!

ಕಳೆದ 10 ವರ್ಷದಲ್ಲಿ ವಿಶ್ವಕ್ರಿಕೆಟ್‌ನಲ್ಲಿ ಹಲವು ದಾಖಲೆಗಳು ನಿರ್ಮಾಣವಾಗಿದೆ. ಇದರಲ್ಲಿ ಬಹುತೇಕ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಟೀಂ ಇಂಡಿಯಾ ನಾಯಕ ಒಂದು ದಶಕದಲ್ಲಿ ಇತಿಹಾಸ ನಿರ್ಮಿಸಿದ್ದಾರೆ. 10 ವರ್ಷದಲ್ಲಿ ವಿಶ್ವ ಕ್ರಿಕೆಟ್ ಆಳಿದ ವಿರಾಟ್ ಕೊಹ್ಲಿ ಐತಿಹಾಸಿಕ ಮೈಲಿಗಲ್ಲುಗಳ ವಿವರ ಇಲ್ಲಿದೆ ನೋಡಿ
 
Share this Video
  • FB
  • Linkdin
  • Whatsapp

ಕಳೆದ 10 ವರ್ಷದಲ್ಲಿ ವಿಶ್ವಕ್ರಿಕೆಟ್‌ನಲ್ಲಿ ಹಲವು ದಾಖಲೆಗಳು ನಿರ್ಮಾಣವಾಗಿದೆ. ಇದರಲ್ಲಿ ಬಹುತೇಕ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಟೀಂ ಇಂಡಿಯಾ ನಾಯಕ ಒಂದು ದಶಕದಲ್ಲಿ ಇತಿಹಾಸ ನಿರ್ಮಿಸಿದ್ದಾರೆ. 10 ವರ್ಷದಲ್ಲಿ ವಿಶ್ವ ಕ್ರಿಕೆಟ್ ಆಳಿದ ವಿರಾಟ್ ಕೊಹ್ಲಿ ಐತಿಹಾಸಿಕ ಮೈಲಿಗಲ್ಲುಗಳ ವಿವರ ಇಲ್ಲಿದೆ ನೋಡಿ
ಗುಡ್ ಬೈ 2019: ಒನ್‌ಡೇ ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಬಾರಿಸಿದ ಟಾಪ್ 5 ಕ್ರಿಕೆಟಿಗರಿವರು.

Related Video