Asianet Suvarna News Asianet Suvarna News

ನಿವೃತ್ತಿಯ ಬಗ್ಗೆ ಅಚ್ಚರಿಕೆಯ ಹೇಳಿಕೆ ನೀಡಿದ ಕೊಹ್ಲಿ..!

 ಪ್ರತಿ ಪಂದ್ಯದಲ್ಲಿ ಒಂದಿಲ್ಲೊಂದು ದಾಖಲೆ ಬರೆಯುತ್ತಾ ಸಾಗುತ್ತಿರುವ ವಿರಾಟ್ ಕೊಹ್ಲಿ, ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ದಾಖಲೆಗಳನ್ನೆಲ್ಲಾ ಅಳಿಸಿ ಹಾಕಬಹುದು ಎಂದು ಭಾವಿಸಲಾಗಿತ್ತು. ಆದರೆ ಇದೀಗ ವಿರಾಟ್ ನೀಡಿದ ಹೇಳಿ ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ. ಅಷ್ಟಕ್ಕೂ ಕೊಹ್ಲಿ ಏನಂದ್ರು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

ವೆಲ್ಲಿಂಗ್ಟನ್(ಫೆ.20): ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಿವೃತ್ತಿಯ ಬಗ್ಗೆ ತುಟಿಬಿಚ್ಚಿದ್ದಾರೆ. ದಾಖಲೆ ಮೇಲೆ ದಾಖಲೆ ಬರೆಯುತ್ತಾ ಸಾಗುತ್ತಿರುವ ವಿರಾಟ್ ಕೊಹ್ಲಿ ನಿವೃತ್ತಿಯ ಕುರಿತಂತೆ ನೀಡಿರುವ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಮೊದಲ ಟೆಸ್ಟ್ ಆರಂಭಕ್ಕೂ ಮುನ್ನ ಕೊಹ್ಲಿಗೆ ಶುರುವಾಯ್ತು ತಲೆನೋವು..!

ಹೌದು, ಪ್ರತಿ ಪಂದ್ಯದಲ್ಲಿ ಒಂದಿಲ್ಲೊಂದು ದಾಖಲೆ ಬರೆಯುತ್ತಾ ಸಾಗುತ್ತಿರುವ ವಿರಾಟ್ ಕೊಹ್ಲಿ, ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ದಾಖಲೆಗಳನ್ನೆಲ್ಲಾ ಅಳಿಸಿ ಹಾಕಬಹುದು ಎಂದು ಭಾವಿಸಲಾಗಿತ್ತು. ಆದರೆ ಇದೀಗ ವಿರಾಟ್ ನೀಡಿದ ಹೇಳಿ ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ.

ಏಟಿಗೆ ಎದಿರೇಟು; ನ್ಯೂಜಿಲೆಂಡ್ ತಂಡಕ್ಕೆ ಕೊಹ್ಲಿ ಎಚ್ಚರಿಕೆ!

ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಆರಂಭಕ್ಕೂ ಮುನ್ನ ಮಾಧ್ಯಮದವರೊಂದಿಗೆ ವಿರಾಟ್ ಕೊಹ್ಲಿ ನಿರಂತರ ಕ್ರಿಕೆಟ್‌ನಿಂದಾಗಿ ದಣಿದಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ಭವಿಷ್ಯದ ಬಗ್ಗೆಯೂ ಮಾತನಾಡಿದ್ದಾರೆ. ಅಷ್ಟಕ್ಕೂ ಕೊಹ್ಲಿ ಏನಂದ್ರು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ...

Video Top Stories