ಟಿ20 ವಿಶ್ವಕಪ್ ಗೆದ್ದೇ ತೀರಲು ವಿರಾಟ್ ಕೊಹ್ಲಿ ಪಣ..!

2007ರಲ್ಲಿ ನಡೆದ ಚೊಚ್ಚಲ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನವನ್ನು ಮಣಿಸಿ ಚಾಂಪಿಯನ್ನಾಗಿ ಹೊರಹೊಮ್ಮಿತ್ತು. ಇದಾದ ಬಳಿಕ ಮತ್ತೊಮ್ಮೆ ಚುಟುಕು ಕ್ರಿಕೆಟ್ ವಿಶ್ವಕಪ್ ಗೆಲ್ಲುವ ಕನಸು ನನಸಾಗಿಲ್ಲ.

First Published Feb 5, 2020, 3:16 PM IST | Last Updated Feb 5, 2020, 3:16 PM IST

ಹ್ಯಾಮಿಲ್ಟನ್(ಫೆ.05): ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ 2020ರ ಟಿ20 ವಿಶ್ವಕಪ್ ಗೆಲ್ಲುವತ್ತ ಚಿತ್ತ ನೆಟ್ಟಿದೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಶತಾಯಗತಾಯ ಗೆಲ್ಲಲು ಈಗಾಗಲೇ ಸದ್ದಿಲ್ಲದೇ ಟೀಂ ಇಂಡಿಯಾ ತಯಾರಿ ನಡೆಸುತ್ತಿದೆ.

ಟಿ20 ಸರಣಿಯಲ್ಲಿ ಟೀಂ ಇಂಡಿಯಾಗೆ ಸಿಕ್ಕಿದ್ದೇನು..?

ಹೌದು, 2007ರಲ್ಲಿ ನಡೆದ ಚೊಚ್ಚಲ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನವನ್ನು ಮಣಿಸಿ ಚಾಂಪಿಯನ್ನಾಗಿ ಹೊರಹೊಮ್ಮಿತ್ತು. ಇದಾದ ಬಳಿಕ ಮತ್ತೊಮ್ಮೆ ಚುಟುಕು ಕ್ರಿಕೆಟ್ ವಿಶ್ವಕಪ್ ಗೆಲ್ಲುವ ಕನಸು ನನಸಾಗಿಲ್ಲ.

ಟೀಂ ಇಂಡಿಯಾ ಕ್ರಿಕೆಟಿಗನ ಬದುಕನ್ನೇ ಬದಲಿಸಿದ ಕಿವೀಸ್‌ ಟೂರ್

ಆದರೆ ಟಿ20 ವಿಶ್ವಕಪ್ ಆರಂಭಕ್ಕೆ ಕೆಲವೇ ತಿಂಗಳುಗಳು ಬಾಕಿ ಇರುವಾಗಲೇ ಟೀಂ ಇಂಡಿಯಾ ಹೊಸ ಪ್ಲಾನ್ ರೂಪಿಸಿದೆ. ಏನದು ರಣತಂತ್ರ ಎನ್ನುವ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ..