ಹೊಸ ವರ್ಷಕ್ಕೆ ವಿನೂತನ ಹೇರ್ ಸ್ಟೈಲ್ ಮಾಡಿಸಿಕೊಂಡ ಕೊಹ್ಲಿ

ವಿರಾಟ್ ಕೊಹ್ಲಿ ’ಟಾಪ್ ಕಟ್’ ಹೇರ್ ಸ್ಟೈಲ್ ಮಾಡಿಕೊಂಡಿದ್ದು, ಹೊಸ ಲುಕ್‌ನಲ್ಲಿ ಸೆಕ್ಸಿಯಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಕೊಹ್ಲಿ ಒಮ್ಮೆ ಹೇರ್ ಕಟಿಂಗ್‌ಗೆ ಎಷ್ಟು ಖರ್ಚು ಮಾಡುತ್ತಾರೆ ಎನ್ನುವ ಸೀಕ್ರೇಟ್ ಕೂಡಾ ಬಯಲಾಗಿದೆ.

First Published Jan 4, 2020, 3:32 PM IST | Last Updated Jan 4, 2020, 3:33 PM IST

ನವದೆಹಲಿ[ಜ.04]: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಏನು ಮಾಡಿದರೂ ಸುದ್ದಿಯಾಗುತ್ತಾರೆ. ಇದೀಗ ಶ್ರೀಲಂಕಾ ವಿರುದ್ಧದ ಟಿ20 ಸರಣಿಗೂ ಮುನ್ನ ಹೊಸ ಹೇರ್ ಸ್ಟೈಲ್ ಮಾಡಿಸಿಕೊಂಡಿದ್ದಾರೆ.

ಲಂಕಾ ವಿರುದ್ಧದ ಟಿ20 ಪಂದ್ಯಕ್ಕೆ 2 ಬದಲಾವಣೆ ಖಚಿತ; ಇಲ್ಲಿದೆ ಸಂಭವನೀಯ ತಂಡ!

ಹೌದು, ವಿರಾಟ್ ಕೊಹ್ಲಿ ’ಟಾಪ್ ಕಟ್’ ಹೇರ್ ಸ್ಟೈಲ್ ಮಾಡಿಕೊಂಡಿದ್ದು, ಹೊಸ ಲುಕ್‌ನಲ್ಲಿ ಸೆಕ್ಸಿಯಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಕೊಹ್ಲಿ ಒಮ್ಮೆ ಹೇರ್ ಕಟಿಂಗ್‌ಗೆ ಎಷ್ಟು ಖರ್ಚು ಮಾಡುತ್ತಾರೆ ಎನ್ನುವ ಸೀಕ್ರೇಟ್ ಕೂಡಾ ಬಯಲಾಗಿದೆ.

27ರ ಹರೆಯದ ನತಾಶಗೆ ಮನಸೋತ 26ರ ಪಾಂಡ್ಯ; ಇಲ್ಲಿದೆ ಕ್ರಿಕೆಟ್ ಬಾಲಿವುಡ್ ಲವ್ ಸ್ಟೋರಿ!

ವಿರಾಟ್ ಕೊಹ್ಲಿ ಯಾರ ಬಳಿ ಹೇರ್ ಕಟಿಂಗ್ ಮಾಡಿಸಿಕೊಳ್ಳುತ್ತಾರೆ? ಬೆಲೆ ಎಷ್ಟು? ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ...