ಈ ನಾಲ್ಕು ಕಾರಣಗಳಿಗಾದರೂ ರೋಹಿತ್ ಟೆಸ್ಟ್ ಆರಂಭಿಕನಾಗಲೇಬೇಕು..!
ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸ್’ಮನ್ ರೋಹಿತ್ ಶರ್ಮಾ ಸೀಮತ ಓವರ್’ಗಳ ಪಂದ್ಯಗಳಲ್ಲಿ ಶತಕಗಳ ಮೇಲೆ ಶತಕ ಸಿಡಿಸಿ ಮಿಂಚುತ್ತಿದ್ದಾರೆ. 2019ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಬರೋಬ್ಬರಿ 5 ಶತಕ ಸಿಡಿಸಿ ವಿಶ್ವದಾಖಲೆ ಬರೆದಿದ್ದರು. ಆದರೆ ಟೆಸ್ಟ್ ಕ್ರಿಕೆಟ್’ನಲ್ಲಿ ಮಾತ್ರ ಕಮಾಲ್ ಮಾಡಲು ಮುಂಬೈಕರ್ ವಿಫಲವಾಗಿದ್ದಾರೆ. ಪಂದ್ಯಾವಳಿಯಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸುತ್ತಿರುವ ರೋಹಿತ್ ಅವರನ್ನು ಆರಂಭಿಕನಾಗಿ ಕಣಕ್ಕಿಳಿಸಿದರೆ, ಒಂದಲ್ಲ, ತಂಡಕ್ಕೆ ಲಾಭವಾಗುತ್ತದೆ. ಈ ಕುರಿತಾದ ಒಂದು ವರದಿ ಇಲ್ಲಿದೆ ನೋಡಿ...