ಕೊರೋನಾ ವೈರಸ್‌ನಿಂದ ಟೀಂ ಇಂಡಿಯಾ ಕ್ರಿಕೆಟಿಗರಿಗೆ ನಿರ್ಬಂಧ!

ಕೊರೋನಾ ವೈರಸ್‌ನಿಂದ ಸದ್ಯ ಎಲ್ಲಾ ಕ್ರೀಡೆಗಳು ರದ್ದಾಗಿದೆ. ಕ್ರಿಕೆಟ್ ಟೂರ್ನಿಗಳು ಮುಂದೂಡಲ್ಪಟ್ಟಿದೆ. ಹೀಗಾಗಿ ಸದಾ ಬ್ಯುಸಿ ಇರುತ್ತಿದ್ದ ಟೀಂ ಇಂಡಿಯಾ ಕ್ರಿಕೆಟಿಗರು ಇದೀಗ ವಿಶ್ರಾಂತಿಯಲ್ಲಿದ್ದಾರೆ. ಆದರೆ ಕ್ರಿಕೆಟಿಗರು ಮನೆ ಬಿಟ್ಟು ಹೊರಗೆ ಬರುವಂತಿಲ್ಲ. ಟೀಂ ಇಂಡಿಯಾ ಕ್ರಿಕೆಟಿಗರಿಗೆ ನಿರ್ಬಂಧ ಹೇರಲಾಗಿದೆ.
 
Share this Video
  • FB
  • Linkdin
  • Whatsapp

Related Video