ಹಾಲಿಡೇ ಮಸ್ತ್ ಎಂಜಾಯ್ ಮಾಡ್ತಿದ್ದಾರೆ ಟೀಂ ಇಂಡಿಯಾ ಕ್ರಿಕೆಟರ್ಸ್..!

ಇನ್ನು ಕೆಲದಿನಗಳ ಮಟ್ಟಿಗೆ ಭಾರತದಲ್ಲಿ ಯಾವುದೇ ಕ್ರಿಕೆಟ್ ಟೂರ್ನಿ ನಡೆಯುವುದಿಲ್ಲ ಎಂದು ಬಿಸಿಸಿಐ ಕಡ್ಡಿಮುರಿದಂತೆ ಹೇಳಿದೆ. ಮಾರ್ಚ್ 29ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿಯನ್ನು ಬಿಸಿಸಿಐ ಏಪ್ರಿಲ್ 15ಕ್ಕೆ ಮುಂದೂಡಿದೆ.

Share this Video
  • FB
  • Linkdin
  • Whatsapp

ನವದೆಹಲಿ(ಮಾ.16): ಡೆಡ್ಲಿ ಕೊರೋನಾ ವೈರಸ್ ಭೀತಿಯಿಂದ ಬಿಸಿಸಿಐ ಮುನ್ನೆಚ್ಚರಿಕಾ ಕ್ರಮವಾಗಿ ಇಂಡೋ-ಆಫ್ರಿಕಾ ಏಕದಿನ ಸರಣಿ ರದ್ದು ಪಡಿಸಿದೆ. ಹೀಗಾಗಿ ಬಿಡುವಿನ ಸಮಯವನ್ನು ಟೀಂ ಇಂಡಿಯಾ ಕ್ರಿಕೆಟಿಗರು ಮಸ್ತ್ ಆಗಿ ಎಂಜಾಯ್ ಮಾಡುತ್ತಿದ್ದಾರೆ.

2009ರ IPL ಮಾದರಿ ಅನುಸರಿಸಲು ಬಿಸಿಸಿಐ ಪ್ಲಾನ್..!

ಇನ್ನು ಕೆಲದಿನಗಳ ಮಟ್ಟಿಗೆ ಭಾರತದಲ್ಲಿ ಯಾವುದೇ ಕ್ರಿಕೆಟ್ ಟೂರ್ನಿ ನಡೆಯುವುದಿಲ್ಲ ಎಂದು ಬಿಸಿಸಿಐ ಕಡ್ಡಿಮುರಿದಂತೆ ಹೇಳಿದೆ. ಮಾರ್ಚ್ 29ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿಯನ್ನು ಬಿಸಿಸಿಐ ಏಪ್ರಿಲ್ 15ಕ್ಕೆ ಮುಂದೂಡಿದೆ.

IPL 2020: ಚೆನ್ನೈ ತೊರೆದ CSK ನಾಯಕ MS ಧೋನಿ..!

ಇದರಿಂದಾಗಿ ಟೀಂ ಇಂಡಿಯಾ ಆಟಗಾರರಿಗೆ ಲಾಂಗ್ ಬ್ರೇಕ್ ಸಿಕ್ಕಂತಾಗಿದೆ. ಕ್ರಿಕೆಟ್ ಸ್ಟಾರ್ಸ್ ಇದೀಗ ಟಿಕ್ ಟಾಕ್ ಸ್ಟಾರ್ಸ್ ಆಗಿ ಬದಲಾಗಿದ್ದಾರೆ. ಈ ಕುರಿತಾದ ಒಂದು ಸ್ಪೆಷಲ್ ರಿಪೋರ್ಟ್ ಇಲ್ಲಿದೆ ನೋಡಿ.

Related Video