ಡೇ & ನೈಟ್ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಜಯ ಸಾಧಿಸುತ್ತಾ..?

ಈಗಾಗಲೇ ಮೊದಲ ಪಂದ್ಯವನ್ನು ಗೆದ್ದು, ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿರುವ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ, ಎರಡನೇ ಪಂದ್ಯವನ್ನೂ ಜಯಿಸುವ ಮೂಲಕ ಸರಣಿ ಕ್ಲೀನ್ ಸ್ವೀಪ್ ಮಾಡುವ ಕನವರಿಕೆಯಲ್ಲಿದೆ. ಇದರ ಜತೆಗೆ ಪಿಂಕ್ ಬಾಲ್ ಟೆಸ್ಟ್ ಪಂದ್ಯವನ್ನು ಗೆದ್ದು ಸ್ಮರಣೀಯವಾಗಿಸಿಕೊಳ್ಳಲು ಟೀಂ ಇಂಡಿಯಾ ಎದುರು ನೋಡುತ್ತಿದೆ.

Share this Video
  • FB
  • Linkdin
  • Whatsapp

ಕೋಲ್ಕತಾ[ನ.22]: ಭಾರತ-ಬಾಂಗ್ಲಾದೇಶ ನಡುವಿನ ಚೊಚ್ಚಲ ಹಗಲು-ರಾತ್ರಿ ಟೆಸ್ಟ್ ಪಂದ್ಯಕ್ಕೆ ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನ ಸಾಕ್ಷಿಯಾಗಲಿದೆ. ಈ ಐತಿಹಾಸಿಕ ಪಂದ್ಯವನ್ನು ಕಣ್ತಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.

ಕ್ರಿಕೆಟ್ ಕಾಶಿ ಈಡನ್’ನಲ್ಲಿಂದು ಡೇ & ನೈಟ್ ಟೆಸ್ಟ್

ಈಗಾಗಲೇ ಮೊದಲ ಪಂದ್ಯವನ್ನು ಗೆದ್ದು, ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿರುವ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ, ಎರಡನೇ ಪಂದ್ಯವನ್ನೂ ಜಯಿಸುವ ಮೂಲಕ ಸರಣಿ ಕ್ಲೀನ್ ಸ್ವೀಪ್ ಮಾಡುವ ಕನವರಿಕೆಯಲ್ಲಿದೆ. ಇದರ ಜತೆಗೆ ಪಿಂಕ್ ಬಾಲ್ ಟೆಸ್ಟ್ ಪಂದ್ಯವನ್ನು ಗೆದ್ದು ಸ್ಮರಣೀಯವಾಗಿಸಿಕೊಳ್ಳಲು ಟೀಂ ಇಂಡಿಯಾ ಎದುರು ನೋಡುತ್ತಿದೆ.

ಐತಿಹಾಸಿಕ ಪಿಂಕ್ ಬಾಲ್ ಟೆಸ್ಟ್‌; ಯಾರಿಗೆ ಚಾನ್ಸ್? ಇಲ್ಲಿದೆ ಸಂಭವನೀಯ ತಂಡ!

ಇನ್ನು ಇಂದೋರ್ ಟೆಸ್ಟ್ ಪಂದ್ಯವನ್ನು ಸೋತು ಹಿನ್ನಡೆ ಅನುಭವಿಸಿರುವ ಬಾಂಗ್ಲಾದೇಶ, ಎರಡನೇ ಪಂದ್ಯದಲ್ಲಿ ಭಾರತಕ್ಕೆ ತಿರುಗೇಟು ನೀಡಲು ಕಠಿಣ ಬೆವರು ಹರಿಸಿದೆ. ಎರಡು ತಂಡಗಳ ಬಲಾಬಲವೇನು ಎನ್ನುವುದರ ವರದಿ ಇಲ್ಲಿದೆ ನೋಡಿ...

Related Video