Asianet Suvarna News Asianet Suvarna News

ಆಸ್ಪತ್ರೆಗೆ ಭೇಟಿ ನೀಡಿ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ಅನಿಲ್ ಕುಂಬ್ಳೆ!

ಬೆಂಗಳೂರು(ಡಿ.12): ಹೃದಯ ಸಂಬಂಧಿ ಕಾಯಿಲೆಯಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದತೆ ರಾಜಕೀಯ ಮುಖಂಡರು ಚೇತರಿಸಿಕೊಳ್ಳುತ್ತಿರುವ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ್ದಾರೆ. ಇದೀಗ ಟೀಂ  ಇಂಡಿಯಾ ಮಾಜಿ ನಾಯಕ ಅನಿಲ್ ಕುಂಬ್ಳೆ ಆಸ್ಪತ್ರೆಗೆ ಭೇಟಿ ನೀಡಿ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದರು.

First Published Dec 13, 2019, 6:50 PM IST | Last Updated Dec 13, 2019, 8:59 PM IST

ಬೆಂಗಳೂರು(ಡಿ.12): ಹೃದಯ ಸಂಬಂಧಿ ಕಾಯಿಲೆಯಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದತೆ ರಾಜಕೀಯ ಮುಖಂಡರು ಚೇತರಿಸಿಕೊಳ್ಳುತ್ತಿರುವ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ್ದಾರೆ. ಇದೀಗ ಟೀಂ  ಇಂಡಿಯಾ ಮಾಜಿ ನಾಯಕ ಅನಿಲ್ ಕುಂಬ್ಳೆ ಆಸ್ಪತ್ರೆಗೆ ಭೇಟಿ ನೀಡಿ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದರು.

ಬೆಂಗಳೂರಿನ ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸಿದ್ದಾರಾಮಯ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. 71 ವರ್ಷದ ಸಿದ್ದರಾಮಯ್ಯಗೆ ಆ್ಯಂಜಿಯೋಪ್ಲಾಸ್ಟ್ ಸರ್ಜರಿ ಮಾಡಲಾಗಿದೆ.