Asianet Suvarna News Asianet Suvarna News
breaking news image

ಈ ತಂಡ ವಿಶ್ವಕಪ್ ಗೆಲ್ಲಲಿದೆ; ಕ್ರಿಕೆಟ್ ಮಾಂತ್ರಿಕ ಮುತ್ತಯ್ಯ ಮುರುಳೀಧರನ್ ಭವಿಷ್ಯ

ಮುರುಳಿ 1996ರಲ್ಲಿ ವಿಶ್ವಕಪ್ ಗೆದ್ದ ಆ ದಿನಗಳನ್ನು ಮೆಲುಕು ಹಾಕಿದ್ದಾರೆ. ಇನ್ನು 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವು ಕಪ್ ಜಯಿಸಲಿದೆ ಎಂದು ಮುರುಳೀಧರನ್ ಭವಿಷ್ಯ ನುಡಿದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
 
ತಿರುವನಂತಪುರಂ: ಶ್ರೀಲಂಕಾ ಕ್ರಿಕೆಟ್ ದಂತಕಥೆ ಮುತ್ತಯ್ಯ ಮುರುಳೀಧರನ್ ಜೀವನಾಧಾರಿತ ಚಿತ್ರ '800' ಈಗಾಗಲೇ ತೆರೆಗೆ ಅಪ್ಪಳಿಸಿದೆ. ಇದೇ ಸಂದರ್ಭದಲ್ಲಿ ಭಾರತದಲ್ಲಿ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಕೂಡಾ ಭರ್ಜರಿಯಾಗಿ ಸಾಗುತ್ತಿದೆ. ಹೀಗಿರುವಾಗ ಸ್ಪಿನ್ ಲೆಜೆಂಡ್ ಮುತ್ತಯ್ಯ ಮುರುಳೀಧರನ್ ಏಷ್ಯಾನೆಟ್‌ ನ್ಯೂಸ್ ನೆಟ್‌ವರ್ಕ್ ಜತೆ ಎಕ್ಸ್‌ಕ್ಲೂಸಿವ್ ಆಗಿ ಮಾತನಾಡಿದ್ದಾರೆ.

ಮುರುಳಿ 1996ರಲ್ಲಿ ವಿಶ್ವಕಪ್ ಗೆದ್ದ ಆ ದಿನಗಳನ್ನು ಮೆಲುಕು ಹಾಕಿದ್ದಾರೆ. ಇನ್ನು 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವು ಕಪ್ ಜಯಿಸಲಿದೆ ಎಂದು ಮುರುಳೀಧರನ್ ಭವಿಷ್ಯ ನುಡಿದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
 
Video Top Stories