Asianet Suvarna News Asianet Suvarna News

ಟೀಂ ಇಂಡಿಯಾ ದಿಗ್ಗಜ, ಕನ್ನಡಿಗ GRVಗೆ ಹುಟ್ಟು ಹಬ್ಬದ ಸಂಭ್ರಮ!

ರಣಜಿ ಟ್ರೋಫಿ, ಪ್ರಥಮ ದರ್ಜೆ ಹಾಗೂ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿದ ದಾಖಲೆ ನಮ್ಮ ಜಿಆರ್ ವಿಶ್ವನಾಥ್ ಹೆಸರಿನಲ್ಲಿದೆ. ರಾಹುಲ್ ದ್ರಾವಿಡ್ ಸೇರಿದಂತೆ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಸ್ಪೂರ್ತಿಯಾಗಿರುವ ಕನ್ನಡಿಗ ಜಿಆರ್ ವಿಶ್ವನಾಥ್, ವಿಶ್ವಕಂಡ ಅತ್ಯಂತ ಶ್ರೇಷ್ಠ ಕ್ರಿಕೆಟಿಗ. ಇಂದು GRV 71ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟು ಹಬ್ಬದ ಸಂಭ್ರಮದಲ್ಲಿರುವ GRVಗೆ ಶುಭಾಶಯಗಳು.