Asianet Suvarna News Asianet Suvarna News

2ನೇ ಪಂದ್ಯದಲ್ಲಾದರೂ ಟೀಂ ಇಂಡಿಯಾ ಆ ತಪ್ಪುಗಳನ್ನು ತಿದ್ದಿಕೊಳ್ಳುತ್ತಾ..?

ಆಕ್ಲೆಂಡ್‌ನ ಈಡನ್‌ಪಾರ್ಕ್‌ನಲ್ಲಿ ನಡೆಯಲಿರುವ ಎರಡನೇ ಪಂದ್ಯ ವಿರಾಟ್ ಕೊಹ್ಲಿ ಪಡೆಗೆ ಮಾಡು ಇಲ್ಲವೇ ಮಡಿ ಎನಿಸಿದೆ. ಮೊದಲ ಪಂದ್ಯದಲ್ಲಿ ಬೃಹತ್ ಮೊತ್ತ ಕಲೆಹಾಕಿದರು. ಆ ಸ್ಕೋರ್ ರಕ್ಷಿಸಿಕೊಳ್ಳಲು ಭಾರತ ವಿಫಲವಾಗಿತ್ತು.

ಆಕ್ಲೆಂಡ್(ಫೆ.07): ಭಾರತ-ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ಮೊದಲ ಪಂದ್ಯದಲ್ಲಿ ಮುಗ್ಗರಿಸಿರುವ ಟೀಂ ಇಂಡಿಯಾ 2ನೇ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.

ರಾಹುಲ್‌ಗೆ 5ನೇ ಕ್ರಮಾಂಕ: ಕೊಹ್ಲಿ ನಿರ್ಣಯ ಸರಿನಾ, ತಪ್ಪಾ?

ಆಕ್ಲೆಂಡ್‌ನ ಈಡನ್‌ಪಾರ್ಕ್‌ನಲ್ಲಿ ನಡೆಯಲಿರುವ ಎರಡನೇ ಪಂದ್ಯ ವಿರಾಟ್ ಕೊಹ್ಲಿ ಪಡೆಗೆ ಮಾಡು ಇಲ್ಲವೇ ಮಡಿ ಎನಿಸಿದೆ. ಮೊದಲ ಪಂದ್ಯದಲ್ಲಿ ಬೃಹತ್ ಮೊತ್ತ ಕಲೆಹಾಕಿದರು. ಆ ಸ್ಕೋರ್ ರಕ್ಷಿಸಿಕೊಳ್ಳಲು ಭಾರತ ವಿಫಲವಾಗಿತ್ತು.

ಸೂಪರ್‌ ಸೀರೀಸ್‌ ಚರ್ಚೆ: ಇಂಗ್ಲೆಂಡ್‌ಗೆ ಗಂಗೂಲಿ!

ಸರಣಿ ಜೀವಂತವಾಗಿರಿಸಿಕೊಳ್ಳಬೇಕಿದ್ದರೆ, ಟೀಂ ಇಂಡಿಯಾ ಮೊದಲ ಪಂದ್ಯದಲ್ಲಿ ಮಾಡಿದ ಎಡವಟ್ಟುಗಳನ್ನು ತಿದ್ದಿಕೊಳ್ಳಬೇಕಿದೆ. ಟೀಂ ಇಂಡಿಯಾ ಮೊದಲ ಪಂದ್ಯದಲ್ಲಿ ಮಾಡಿದ ತಪ್ಪುಗಳೇನು ಎನ್ನುವ ಪ್ರಶ್ನೆಗೆ ಇಲ್ಲಿದೆ ನೋಡಿ ಉತ್ತರ..

Video Top Stories