Asianet Suvarna News Asianet Suvarna News

ಹೊಟ್ಟೆ ಮೇಲೆ ಧವನ್ ಚಿತ್ರ ಟ್ಯಾಟೂ ಹಾಕಿಸಿಕೊಂಡ ಕನ್ನಡಿಗ..!

ಇನ್ನು ಕನ್ನಡಿಗ ಶಂಕರ್ ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್’ಮನ್ ಶಿಖರ್ ಧವನ್ ಕಟ್ಟಾ ಅಭಿಮಾನಿಯಾಗಿದ್ದು, ಅವರ ಭಾವಚಿತ್ರ, ಸಾಧನೆಗಳನ್ನು ಟ್ಯಾಟೂ ಹಾಕಿಸಿಕೊಂಡಿದ್ದಾನೆ.

First Published Dec 6, 2019, 3:09 PM IST | Last Updated Dec 6, 2019, 3:09 PM IST

ಬೆಂಗಳೂರು[ಡಿ.06] ಟೀಂ ಇಂಡಿಯಾದ ಗಬ್ಬರ್ ಸಿಂಗ್ ಖ್ಯಾತಿಯ ಶಿಖರ್ ಧವನ್ ಡಿಸೆಂಬರ್ 05ರಂದು 34ನೇ ವಸಂತಕ್ಕೆ ಕಾಲಿರಿಸಿದ್ದಾರೆ. ಧವನ್’ಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿತ್ತು.

ಸಂಜು ಸ್ಯಾಮ್ಸನ್‌ಗೆ ಸ್ಥಾನ: ಕೊನೆಗೂ ಖುಷಿಯಾದ ಫ್ಯಾನ್ಸ್..!

ಇನ್ನು ಕನ್ನಡಿಗ ಶಂಕರ್ ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್’ಮನ್ ಶಿಖರ್ ಧವನ್ ಕಟ್ಟಾ ಅಭಿಮಾನಿಯಾಗಿದ್ದು, ಅವರ ಭಾವಚಿತ್ರ, ಸಾಧನೆಗಳನ್ನು ಟ್ಯಾಟೂ ಹಾಕಿಸಿಕೊಂಡಿದ್ದಾನೆ.

ಐಪಿಎಲ್ ತಂಡ ಖರೀದಿಸಲು ಮುಂದಾದ ಗೌತಮ್ ಗಂಭೀರ್!

ಈ ಬಗ್ಗೆ ಧವನ್ ಅಭಿಮಾನಿ ಶಂಕರ್ ಹೇಳೋದೇನು ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ...