ಮಾಜಿ ಪ್ರಧಾನಿ ಗೌರವಾರ್ಥ ಕೈಗೆ ಕಪ್ಪುಪಟ್ಟಿ ಧರಿಸಿ ಕಣಕ್ಕಿಳಿದ ಟೀಂ ಇಂಡಿಯಾ
ಆರ್ಥಿಕ ತಜ್ಞ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆಯಲ್ಲಿ ಅವರ ಗೌರವಾರ್ಥ ಟೀ ಇಂಡಿಯಾ ಇಂದು ಮೆಲ್ಬೋರ್ನ್‌ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಕೈಗೆ ಕಪ್ಪುಪಟ್ಟಿ ಧರಿಸಿ ಕಣಕ್ಕಿಳಿದಿದೆ.
ಆರ್ಥಿಕ ತಜ್ಞ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆಯಲ್ಲಿ ಅವರ ಗೌರವಾರ್ಥ ಟೀ ಇಂಡಿಯಾ ಇಂದು ಮೆಲ್ಬೋರ್ನ್‌ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಕೈಗೆ ಕಪ್ಪುಪಟ್ಟಿ ಧರಿಸಿ ಕಣಕ್ಕಿಳಿದಿದೆ. ಈ ಮೂಲಕ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದೆ. ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ ಆಸ್ಟ್ರೇಲಿಯಾ ಹಾಗೂ ಟೀಂ ಇಂಡಿಯಾ ನಡುವೆ ಟೆಸ್ಟ್ ಪಂದ್ಯಾವಳಿ ನಡೆಯುತ್ತಿದೆ.