ಬಾಂಗ್ಲಾ ಟಿ20 ಸರಣಿ: ಯಾರಿಗೆ ರೆಸ್ಟ್? ಮತ್ತ್ಯಾರಿಗೆ ಚಾನ್ಸ್..?

ಏಕದಿನ ವಿಶ್ವಕಪ್ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್’ನಿಂದ ದೂರವೇ ಉಳಿದಿರುವ ಧೋನಿಗೆ ಅವಕಾಶ ಸಿಗುತ್ತಾ, ಇಲ್ಲವೇ ಸಂಜು ಸ್ಯಾಮ್ಸನ್ ಅಥವಾ ರಿಷಭ್ ಪಂತ್’ಗೆ ಅವಕಾಶ ಸಿಗುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.

Share this Video
  • FB
  • Linkdin
  • Whatsapp

ಮುಂಬೈ[ಅ.24]: ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷ ಸ್ಥಾನ ಅಲಂಕರಿದ ಬೆನ್ನಲ್ಲೇ ಇಂದು ಬಾಂಗ್ಲಾದೇಶ ವಿರುದ್ಧದ 3 ಪಂದ್ಯಗಳ ಟಿ20 ಸರಣಿಗೆ ಇಂದು ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಈ ಪಂದ್ಯದಲ್ಲಿ ಯಾರಿಗೆಲ್ಲಾ ಅವಕಾಶ ಸಿಗುತ್ತದೆ ಎನ್ನುವ ಕುತೂಹಲ ಜೋರಾಗಿದೆ.

ಬಾಂಗ್ಲಾ ಸರ​ಣಿಗೆ ಧೋನಿ, ಕೊಹ್ಲಿ ಆಯ್ಕೆ ಡೌಟ್?

ಏಕದಿನ ವಿಶ್ವಕಪ್ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್’ನಿಂದ ದೂರವೇ ಉಳಿದಿರುವ ಧೋನಿಗೆ ಅವಕಾಶ ಸಿಗುತ್ತಾ, ಇಲ್ಲವೇ ಸಂಜು ಸ್ಯಾಮ್ಸನ್ ಅಥವಾ ರಿಷಭ್ ಪಂತ್’ಗೆ ಅವಕಾಶ ಸಿಗುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.

ಟೀಂ ಇಂಡಿಯಾ ಎದುರಿನ ಟಿ20 ಸರಣಿಗೆ ಬಾಂಗ್ಲಾದೇಶ ತಂಡ ಪ್ರಕಟ

ಇನ್ನು ನಾಯಕ ವಿರಾಟ್ ಕೊಹ್ಲಿಗೆ ರೆಸ್ಟ್ ಸಿಗುತ್ತಾ..? ಸಿಕ್ಕರೆ ಯಾರಿಗೆಲ್ಲಾ ಅವಕಾಶ ಸಿಗಬಹುದು ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ... 

Related Video