Asianet Suvarna News Asianet Suvarna News

ಯಾರಿಗೆಲ್ಲಾ ಸಿಗಲಿದೆ ಕಿವೀಸ್ ಟಿಕೆಟ್..?

ಟೀಂ ಇಂಡಿಯಾ, ಕಿವೀಸ್ ಪ್ರವಾಸದಲ್ಲಿ 5 ಪಂದ್ಯಗಳ ಟಿ20, 3 ಪಂದ್ಯಗಳ ಏಕದಿನ ಸರಣಿ ಹಾಗೂ 2 ಪಂದ್ಯಗಳ ಟೆಸ್ಟ್ ಚಾಂಪಿಯನ್'ಶಿಪ್ ಪಂದ್ಯಗಳನ್ನಾಡಲಿದೆ.

ಮುಂಬೈ(ಜ.12): ಟೀಂ ಇಂಡಿಯಾ ಜನವರಿ ತಿಂಗಳಾಂತ್ಯದಲ್ಲಿ ನ್ಯೂಜಿಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಈ ಸಂದರ್ಭದಲ್ಲಿ ಮೂರು ಮಾದರಿಯ ಸರಣಿಯನ್ನಾಡಲಿದೆ.

ನ್ಯೂಜಿಲೆಂಡ್‌ ಪ್ರವಾಸಕ್ಕಿಂದು ಟೀಂ ಇಂಡಿಯಾ ಆಯ್ಕೆ

ಟೀಂ ಇಂಡಿಯಾ, ಕಿವೀಸ್ ಪ್ರವಾಸದಲ್ಲಿ 5 ಪಂದ್ಯಗಳ ಟಿ20, 3 ಪಂದ್ಯಗಳ ಏಕದಿನ ಸರಣಿ ಹಾಗೂ 2 ಪಂದ್ಯಗಳ ಟೆಸ್ಟ್ ಚಾಂಪಿಯನ್'ಶಿಪ್ ಪಂದ್ಯಗಳನ್ನಾಡಲಿದೆ.

ಟಿ20 ವಿಶ್ವಕಪ್ ತಂಡದಲ್ಲಿ ಧೋನಿ ಯಾಕಿರಬೇಕು? ಇಲ್ಲಿದೆ 3 ಕಾರಣ!

ಈ ಸರಣಿಗೆ ಇಂದು ಬಿಸಿಸಿಐ ಆಯ್ಕೆ ಸಮಿತಿ ತಂಡವನ್ನು ಆಯ್ಕೆ ಮಾಡಲಿದ್ದು, ಯಾರೆಲ್ಲಾ ಸ್ಥಾನ ಪಡೆಯುತ್ತಾರೆ ಎನ್ನುವ ಕುತೂಹಲ ಜೋರಾಗಿದೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ..