Asianet Suvarna News Asianet Suvarna News

ಮಹಿಳಾ ಟಿ20 ವಿಶ್ವಕಪ್: ಟೀಂ ಇಂಡಿಯಾ ಸೋತಿದ್ದೆಲ್ಲಿ..?

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡವು ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 184 ರನ್ ಬಾರಿಸಿತ್ತು. ಇದಕ್ಕುತ್ತರವಾಗಿ ಭಾರತ 99 ರನ್‌ಗಳಿಗೆ ತನ್ನ ಹೋರಾಟ ಮುಗಿಸಿತು.

First Published Mar 9, 2020, 4:42 PM IST | Last Updated Mar 9, 2020, 4:42 PM IST

ಮೆಲ್ಬೊರ್ನ್(ಮಾ.09): ಭಾರತ ತಂಡದ ಚೊಚ್ಚಲ ಟಿ20 ವಿಶ್ವಕಪ್ ಗೆಲ್ಲುವ ಕನಸು ಭಗ್ನವಾಗಿದೆ. ಆಸ್ಟ್ರೇಲಿಯಾ ವಿರುದ್ಧ ಹರ್ಮನ್‌ಪ್ರೀತ್ ಕೌರ್ ಪಡೆ 85 ರನ್‌ಗಳಿಂದ ಶರಣಾಗಿದೆ.

ಶಫಾಲಿ ಆಡಲಿಲ್ಲ, ಭಾರತ ಗೆಲ್ಲಲಿಲ್ಲ; ಆಸ್ಟ್ರೇಲಿಯಾಗೆ ಮಹಿಳಾ ಟಿ20 ವಿಶ್ವಕಪ್ ಟ್ರೋಫಿ

ಹೌದು, ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡವು ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 184 ರನ್ ಬಾರಿಸಿತ್ತು. ಇದಕ್ಕುತ್ತರವಾಗಿ ಭಾರತ 99 ರನ್‌ಗಳಿಗೆ ತನ್ನ ಹೋರಾಟ ಮುಗಿಸಿತು.

ಮೈದಾನದಲ್ಲಿ ಕಣ್ಣೀರಿಟ್ಟ ಭಾರತ ಮಹಿಳಾ ತಂಡಕ್ಕೆ ದಿಗ್ಗಜರ ಬೆಂಬಲ!

ಉದ್ಘಾಟನಾ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಮಣಿಸಿದ್ದ ಭಾರತ, ಫೈನಲ್‌ನಲ್ಲಿ ಎಡವಿದ್ದು ಹೇಗೆ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.

Video Top Stories