ಟೀಂ ಇಂಡಿಯಾ ಹೀನಾಯ ಸೋಲಿಗೆ ಕಾರಣವೇನು..?

ಐಸಿಸಿ ಟೆಸ್ಟ್ ನಂಬರ್ 01 ತಂಡವಾಗಿರುವ ಟೀಂ ಇಂಡಿಯಾ, ಕಿವೀಸ್ ಎದುರು ದಯಾನೀಯ ಸೋಲು ಕಂಡಿದೆ. ಬೌಲಿಂಗ್ ಹಾಗೂ ಬ್ಯಾಟಿಂಗ್ ಸೇರಿದಂತೆ ಎಲ್ಲಾ ವಿಭಾಗದಲ್ಲೂ ನೀರಸ ಪ್ರದರ್ಶನ ತೋರುವ ಮೂಲಕ ನಿರಾಸೆ ಅನುಭವಿಸಿತ್ತು.

Share this Video
  • FB
  • Linkdin
  • Whatsapp

ವೆಲ್ಲಿಂಗ್ಟನ್(ಫೆ.25): ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಸತತ 7 ಪಂದ್ಯಗಳಲ್ಲಿ ಗೆಲುವಿನ ನಾಗಾಲೋಟ ಮುಂದುವರೆಸಿದ್ದ ಟೀಂ ಇಂಡಿಯಾಗೆ ನ್ಯೂಜಿಲೆಂಡ್‌ನಲ್ಲಿ ಬ್ರೇಕ್ ಬಿದ್ದಿದೆ. ಟೀಂ ಇಂಡಿಯಾ 10 ವಿಕೆಟ್‌ಗಳ ಹೀನಾಯ ಸೋಲು ಕಂಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಒಂದು ಪಂದ್ಯ ಸೋತಿದ್ದಕ್ಕೆ ಆಕಾಶ ಕಳಚಿ ಬೀಳಲ್ಲ: ಕೊಹ್ಲಿ!

ಹೌದು, ಐಸಿಸಿ ಟೆಸ್ಟ್ ನಂಬರ್ 01 ತಂಡವಾಗಿರುವ ಟೀಂ ಇಂಡಿಯಾ, ಕಿವೀಸ್ ಎದುರು ದಯಾನೀಯ ಸೋಲು ಕಂಡಿದೆ. ಬೌಲಿಂಗ್ ಹಾಗೂ ಬ್ಯಾಟಿಂಗ್ ಸೇರಿದಂತೆ ಎಲ್ಲಾ ವಿಭಾಗದಲ್ಲೂ ನೀರಸ ಪ್ರದರ್ಶನ ತೋರುವ ಮೂಲಕ ನಿರಾಸೆ ಅನುಭವಿಸಿತ್ತು.

ಟೀಂ ಇಂಡಿಯಾಗೆ 10 ವಿಕೆಟ್‌ಗಳ ಹೀನಾಯ ಸೋಲು, ಕಿವೀಸ್‌ಗೆ 100ನೇ ಐತಿಹಾಸಿಕ ಟೆಸ್ಟ್ ಗೆಲುವು

ಟೀಂ ಇಂಡಿಯಾ ಮೊದಲ ಟೆಸ್ಟ್ ಪಂದ್ಯ ಸೋತಿದ್ದೆಲ್ಲಿ? ವಿರಾಟ್ ಕೊಹ್ಲಿ ಪಡೆಯ ಸೋಲಿಗೆ ಕಾರಣವೇನು ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.

Related Video