Asianet Suvarna News Asianet Suvarna News

ಅಂಡರ್ 19 ವಿಶ್ವಕಪ್: ನಮ್ಮ ಹುಡುಗರು ಪಾಕ್ ಬಗ್ಗುಬಡಿದಿದ್ದು ಹೇಗೆ..?

ಹಾಲಿ ಚಾಂಪಿಯನ್ ಭಾರತ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಸಂಪೂರ್ಣ ಪ್ರಾಬಲ್ಯ ಮೆರೆಯುವ ಮೂಲಕ ಅರ್ಹವಾಗಿಯೇ ಪ್ರಶಸ್ತಿ ಸುತ್ತಿಗೆ ಲಗ್ಗೆಯಿಟ್ಟಿದೆ. ಮೊದಲಿಗೆ ಪಾಕಿಸ್ತಾನ ವಿರುದ್ಧ ಪ್ರಾಬಲ್ಯ ಮೆರದಿದ್ದ ಭಾರತ, ಆ ಬಳಿಕ ಬ್ಯಾಟಿಂಗ್‌ನಲ್ಲಿ ಒಂದೂ ವಿಕೆಟ್ ಕಳೆದುಕೊಳ್ಳದೇ ಗೆಲುವಿನ ನಗೆ ಬೀರಿತು. 

ಪೋಚೆಫ್‌ಸ್ಟ್ರೋಮ್‌(ಫೆ.05): ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಪ್ರಿಯಂ ಗರ್ಗ್ ನೇತೃತ್ವದ ಕಿರಿಯರ ಟೀಂ ಇಂಡಿಯಾ ಸೆಮಿಫೈನಲ್‌ನಲ್ಲಿ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಫೈನಲ್ ಪ್ರವೇಶಿಸಿದೆ.

ಪಾಕ್‌ಗೆ ಮಿಸುಕಾಡಲು ಬಿಡದ ಹುಡುಗರು, ಅಂಡರ್-19 ಫೈನಲ್‌ಗೆ ಭಾರತ

ಹಾಲಿ ಚಾಂಪಿಯನ್ ಭಾರತ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಸಂಪೂರ್ಣ ಪ್ರಾಬಲ್ಯ ಮೆರೆಯುವ ಮೂಲಕ ಅರ್ಹವಾಗಿಯೇ ಪ್ರಶಸ್ತಿ ಸುತ್ತಿಗೆ ಲಗ್ಗೆಯಿಟ್ಟಿದೆ. ಮೊದಲಿಗೆ ಪಾಕಿಸ್ತಾನ ವಿರುದ್ಧ ಪ್ರಾಬಲ್ಯ ಮೆರದಿದ್ದ ಭಾರತ, ಆ ಬಳಿಕ ಬ್ಯಾಟಿಂಗ್‌ನಲ್ಲಿ ಒಂದೂ ವಿಕೆಟ್ ಕಳೆದುಕೊಳ್ಳದೇ ಗೆಲುವಿನ ನಗೆ ಬೀರಿತು. ಫೆಬ್ರವರಿ 09ರಂದು ನಡೆಯಲಿರುವ ಫೈನಲ್ ಕಾದಾಟಕ್ಕೆ ತನ್ನ ಸ್ಥಾನ ಭದ್ರಪಡಿಸಿಕೊಂಡಿತು.

ಟೀಂ ಇಂಡಿಯಾದ ಅತ್ಯುತ್ತಮ ಕ್ಯಾಪ್ಟನ್ ಹೆಸರು ಬಹಿರಂಗ ಪಡಿಸಿದ ರೊಹಿತ್!

ಇಂಡೋ-ಪಾಕ್ ನಡುವಿನ ಸೆಮಿಫೈನಲ್ ಪಂದ್ಯ ಹೇಗಿತ್ತು..? ಯಶಸ್ವಿ ಜೈಸ್ವಾಲ್ ಶತಕ, ಕಿರಿಯರ ಬೌಲಿಂಗ್ ಝಲಕ್ ಹೇಗಿತ್ತು ಎನ್ನುವುದನ್ನು ನೀವೊಮ್ಮೆ ಕಣ್ತುಂಬಿಕೊಳ್ಳಿ...

Video Top Stories